KNV
16. ಅದರ ಸಂಗಡ ಯೆರೂಸ ಲೇಮಿನಲ್ಲಿರುವ ತಮ್ಮ ದೇವರ ಆಲಯಕ್ಕೋಸ್ಕರ ಜನರಿಂದಲೂ ಯಾಜಕರಿಂದಲೂ ಕೊಡಲ್ಪಟ್ಟ ಮನಃ ಪೂರ್ವಕವಾದ ಅರ್ಪಣೆಯನ್ನೂ ತಕ್ಕೊಂಡು ಹೋಗಿ
ERVKN
16. ದಾರಿಯಲ್ಲಿ ಬಾಬಿಲೋನ್ ಸಾಮ್ರಾಜ್ಯದ ಎಲ್ಲಾ ಸಂಸ್ಥಾನಗಳನ್ನು ಸಂದರ್ಶಿಸಬೇಕು. ಅಲ್ಲಿ ವಾಸಿಸುವ ನಿನ್ನ ಜನರಿಂದಲೂ ಯಾಜಕರಿಂದಲೂ ಲೇವಿಯರಿಂದಲೂ ಬೆಳ್ಳಿಬಂಗಾರಗಳನ್ನು ಕಾಣಿಕೆಯಾಗಿ ಸ್ವೀಕರಿಸು. ಆ ಕಾಣಿಕೆಗಳು ಜೆರುಸಲೇಮಿನಲ್ಲಿರುವ ದೇವಾಲಯಕ್ಕಾಗಿರುವುದು.
IRVKN
16. ಬಾಬೆಲ್ ಸಂಸ್ಥಾನದಲ್ಲಿ ನಿನಗೆ ಸಿಕ್ಕುವ ಬೆಳ್ಳಿಬಂಗಾರ, ಇಸ್ರಾಯೇಲ್ ಸಾಧಾರಣಜನರೂ, ಯಾಜಕರೂ, ಯೆರೂಸಲೇಮಿನಲ್ಲಿರುವ ತಮ್ಮ ದೇವರ ಆಲಯಕ್ಕಾಗಿ ಸ್ವ ಇಚ್ಛೆಯಿಂದ ಕೊಡುವ ಕಾಣಿಕೆ ಇವುಗಳನ್ನು ಅಲ್ಲಿಗೆ ಒಪ್ಪಿಸಬೇಕು; ಹೀಗೆಂದು ನಾನೂ ಮತ್ತು ನನ್ನ ಏಳು ಜನ ಮಂತ್ರಿಗಳೂ ನಿನ್ನನ್ನು ಕಳುಹಿಸುತ್ತೇವೆ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN