ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಎಜ್ರನು
KNV
21. ಆಗ ನಾವು ನಮ್ಮ ದೇವರ ಮುಂದೆ ನಮ್ಮನ್ನು ತಗ್ಗಿಸುಕೊಳ್ಳುವದಕ್ಕೂ ನಮಗೂ ನಮ್ಮ ಮಕ್ಕಳಿಗೂ ನಮ್ಮ ಎಲ್ಲಾ ಸ್ಥಿತಿಗೂ ಆತನಿಂದ ಸರಿಯಾದ ಮಾರ್ಗ ವನ್ನು ಹುಡುಕುವದಕ್ಕೂ ನಾನು ಅಲ್ಲಿ ಅಹವಾ ನದಿಯ ಬಳಿಯಲ್ಲಿ ಉಪವಾಸವನ್ನು ಮಾಡಲು ಸಾರಿದೆನು.

ERVKN
21. ಅಹವಾ ನದಿಯ ದಡದಲ್ಲಿದ್ದಾಗ ನಮಗೆ ಸುಖ ಪ್ರಯಾಣ ದೊರೆಯುವಂತೆ ಎಲ್ಲಾ ತರದ ತೊಂದರೆಗಳಿಂದ ಪಾರು ಮಾಡುವಂತೆ ಮತ್ತು ನಮ್ಮಲ್ಲಿರುವ ಸ್ವತ್ತುಗಳನ್ನು ಕಾಪಾಡುವಂತೆ ನಮ್ಮ ದೇವರಲ್ಲಿ ದೀನತೆಯಿಂದ ಉಪವಾಸ ಪ್ರಾರ್ಥನೆ ಮಾಡಬೇಕೆಂದು ನೆರೆದುಬಂದ ಜನರಿಗೆ ಪ್ರಕಟಿಸಿದೆನು.

IRVKN
21. ಆ ಮೇಲೆ ಆ ಅಹವಾ ನದಿಯ ಬಳಿಯಲ್ಲಿ ನಾವು ಉಪವಾಸದಿಂದಿದ್ದು, ನಮ್ಮ ದೇವರ ಮುಂದೆ ನಮ್ಮನ್ನು ತಗ್ಗಿಸಿಕೊಂಡು, ನಮಗೂ ನಮ್ಮ ಮನೆಯವರಿಗೂ ನಮ್ಮ ಎಲ್ಲಾ ಆಸ್ತಿಗೂ ಪ್ರಯಾಣದಲ್ಲಿ ಶುಭವನ್ನು ಬೇಡಿಕೊಳ್ಳಬೇಕೆಂದು ಉಪವಾಸವನ್ನು ಪ್ರಕಟಿಸಿದನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 36 Verses, Current Verse 21 of Total Verses 36
  • ಆಗ ನಾವು ನಮ್ಮ ದೇವರ ಮುಂದೆ ನಮ್ಮನ್ನು ತಗ್ಗಿಸುಕೊಳ್ಳುವದಕ್ಕೂ ನಮಗೂ ನಮ್ಮ ಮಕ್ಕಳಿಗೂ ನಮ್ಮ ಎಲ್ಲಾ ಸ್ಥಿತಿಗೂ ಆತನಿಂದ ಸರಿಯಾದ ಮಾರ್ಗ ವನ್ನು ಹುಡುಕುವದಕ್ಕೂ ನಾನು ಅಲ್ಲಿ ಅಹವಾ ನದಿಯ ಬಳಿಯಲ್ಲಿ ಉಪವಾಸವನ್ನು ಮಾಡಲು ಸಾರಿದೆನು.
  • ERVKN

    ಅಹವಾ ನದಿಯ ದಡದಲ್ಲಿದ್ದಾಗ ನಮಗೆ ಸುಖ ಪ್ರಯಾಣ ದೊರೆಯುವಂತೆ ಎಲ್ಲಾ ತರದ ತೊಂದರೆಗಳಿಂದ ಪಾರು ಮಾಡುವಂತೆ ಮತ್ತು ನಮ್ಮಲ್ಲಿರುವ ಸ್ವತ್ತುಗಳನ್ನು ಕಾಪಾಡುವಂತೆ ನಮ್ಮ ದೇವರಲ್ಲಿ ದೀನತೆಯಿಂದ ಉಪವಾಸ ಪ್ರಾರ್ಥನೆ ಮಾಡಬೇಕೆಂದು ನೆರೆದುಬಂದ ಜನರಿಗೆ ಪ್ರಕಟಿಸಿದೆನು.
  • IRVKN

    ಆ ಮೇಲೆ ಆ ಅಹವಾ ನದಿಯ ಬಳಿಯಲ್ಲಿ ನಾವು ಉಪವಾಸದಿಂದಿದ್ದು, ನಮ್ಮ ದೇವರ ಮುಂದೆ ನಮ್ಮನ್ನು ತಗ್ಗಿಸಿಕೊಂಡು, ನಮಗೂ ನಮ್ಮ ಮನೆಯವರಿಗೂ ನಮ್ಮ ಎಲ್ಲಾ ಆಸ್ತಿಗೂ ಪ್ರಯಾಣದಲ್ಲಿ ಶುಭವನ್ನು ಬೇಡಿಕೊಳ್ಳಬೇಕೆಂದು ಉಪವಾಸವನ್ನು ಪ್ರಕಟಿಸಿದನು.
Total 36 Verses, Current Verse 21 of Total Verses 36
×

Alert

×

kannada Letters Keypad References