ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಆದಿಕಾಂಡ
KNV
26. ತರುವಾಯ ದೇವರು--ನಮ್ಮ ರೂಪದಲ್ಲಿ ನಮ್ಮ ಹೋಲಿಕೆಗೆ ಸರಿಯಾಗಿ ಮನುಷ್ಯನನ್ನು ಮಾಡೋಣ; ಅವರು ಸಮುದ್ರದ ವಿಾನುಗಳ ಮೇಲೆಯೂ ಆಕಾಶದ ಪಕ್ಷಿಗಳ ಮೇಲೆಯೂ ಪಶುಗಳ ಮೇಲೆಯೂ ಎಲ್ಲಾ ಭೂಮಿಯ ಮೇಲೆಯೂ ಭೂಮಿಯ ಮೇಲೆ ಹರಿದಾಡುವ ಪ್ರತಿಯೊಂದು ಕ್ರಿಮಿಯ ಮೇಲೆಯೂ ದೊರೆತನಮಾಡಲಿ ಅಂದನು.

ERVKN
26. ಬಳಿಕ ದೇವರು, “ಈಗ ನಾವು ಮನುಷ್ಯನನ್ನು ನಮ್ಮ ಸ್ವರೂಪದಲ್ಲಿ ನಮ್ಮ ಹೋಲಿಕೆಗೆ ಸರಿಯಾಗಿ ನಿರ್ಮಿಸೋಣ. ಮನುಷ್ಯರು ಸಮುದ್ರದಲ್ಲಿರುವ ಎಲ್ಲಾ ಮೀನುಗಳ ಮೇಲೆ, ಆಕಾಶದಲ್ಲಿ ಹಾರಾಡುವ ಎಲ್ಲಾ ಪಕ್ಷಿಗಳ ಮೇಲೆ ಮತ್ತು ಭೂಮಿಯ ಮೇಲೆ ಹರಿದಾಡುವ ಎಲ್ಲಾ ಕ್ರಿಮಿಗಳ ಮೇಲೆ ದೊರೆತನ ಮಾಡಲಿ” ಅಂದನು.

IRVKN
26. ಆಮೇಲೆ ದೇವರು, ನಮ್ಮ ಸ್ವರೂಪದಲ್ಲಿ ನಮ್ಮ ಹೋಲಿಕೆಗೆ ಸರಿಯಾಗಿ ಮನುಷ್ಯರನ್ನು ಉಂಟು ಮಾಡೋಣ. ಅವರು ಸಮುದ್ರದಲ್ಲಿರುವ ಮೀನುಗಳ ಮೇಲೆಯೂ, ಅಂತರಿಕ್ಷದಲ್ಲಿ ಹಾರಾಡುವ ಪಕ್ಷಿಗಳ ಮೇಲೆಯೂ, ಪ್ರಾಣಿಗಳ ಮೇಲೆಯೂ, ನೆಲದ ಮೇಲೆ ಹರಿದಾಡುವ ಎಲ್ಲಾ ಕ್ರಿಮಿಕೀಟಗಳ ಮೇಲೆಯೂ ಎಲ್ಲಾ ಭೂಮಿಯ ಮೇಲೆಯೂ ದೊರೆತನಮಾಡಲಿ ಅಂದನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 31 Verses, Current Verse 26 of Total Verses 31
  • ತರುವಾಯ ದೇವರು--ನಮ್ಮ ರೂಪದಲ್ಲಿ ನಮ್ಮ ಹೋಲಿಕೆಗೆ ಸರಿಯಾಗಿ ಮನುಷ್ಯನನ್ನು ಮಾಡೋಣ; ಅವರು ಸಮುದ್ರದ ವಿಾನುಗಳ ಮೇಲೆಯೂ ಆಕಾಶದ ಪಕ್ಷಿಗಳ ಮೇಲೆಯೂ ಪಶುಗಳ ಮೇಲೆಯೂ ಎಲ್ಲಾ ಭೂಮಿಯ ಮೇಲೆಯೂ ಭೂಮಿಯ ಮೇಲೆ ಹರಿದಾಡುವ ಪ್ರತಿಯೊಂದು ಕ್ರಿಮಿಯ ಮೇಲೆಯೂ ದೊರೆತನಮಾಡಲಿ ಅಂದನು.
  • ERVKN

    ಬಳಿಕ ದೇವರು, “ಈಗ ನಾವು ಮನುಷ್ಯನನ್ನು ನಮ್ಮ ಸ್ವರೂಪದಲ್ಲಿ ನಮ್ಮ ಹೋಲಿಕೆಗೆ ಸರಿಯಾಗಿ ನಿರ್ಮಿಸೋಣ. ಮನುಷ್ಯರು ಸಮುದ್ರದಲ್ಲಿರುವ ಎಲ್ಲಾ ಮೀನುಗಳ ಮೇಲೆ, ಆಕಾಶದಲ್ಲಿ ಹಾರಾಡುವ ಎಲ್ಲಾ ಪಕ್ಷಿಗಳ ಮೇಲೆ ಮತ್ತು ಭೂಮಿಯ ಮೇಲೆ ಹರಿದಾಡುವ ಎಲ್ಲಾ ಕ್ರಿಮಿಗಳ ಮೇಲೆ ದೊರೆತನ ಮಾಡಲಿ” ಅಂದನು.
  • IRVKN

    ಆಮೇಲೆ ದೇವರು, ನಮ್ಮ ಸ್ವರೂಪದಲ್ಲಿ ನಮ್ಮ ಹೋಲಿಕೆಗೆ ಸರಿಯಾಗಿ ಮನುಷ್ಯರನ್ನು ಉಂಟು ಮಾಡೋಣ. ಅವರು ಸಮುದ್ರದಲ್ಲಿರುವ ಮೀನುಗಳ ಮೇಲೆಯೂ, ಅಂತರಿಕ್ಷದಲ್ಲಿ ಹಾರಾಡುವ ಪಕ್ಷಿಗಳ ಮೇಲೆಯೂ, ಪ್ರಾಣಿಗಳ ಮೇಲೆಯೂ, ನೆಲದ ಮೇಲೆ ಹರಿದಾಡುವ ಎಲ್ಲಾ ಕ್ರಿಮಿಕೀಟಗಳ ಮೇಲೆಯೂ ಎಲ್ಲಾ ಭೂಮಿಯ ಮೇಲೆಯೂ ದೊರೆತನಮಾಡಲಿ ಅಂದನು.
Total 31 Verses, Current Verse 26 of Total Verses 31
×

Alert

×

kannada Letters Keypad References