KNV
27. ಅವನ ಮನೆಯ ಗಂಡಸರೆಲ್ಲರಿಗೂ ಮನೆಯಲ್ಲಿ ಹುಟ್ಟಿದ ವರಿಗೂ ಪರರಿಂದ ಹಣಕೊಟ್ಟು ಕೊಂಡುಕೊಂಡ ವರಿಗೂ ಅವನ ಸಂಗಡವೇ ಸುನ್ನತಿ ಆಯಿತು.
ERVKN
27. ಅಬ್ರಹಾಮನ ಮನೆಯಲ್ಲಿದ್ದ ಎಲ್ಲಾ ಗಂಡಸರಿಗೆ ಅಂದರೆ ಅವನ ಮನೆಯಲ್ಲಿ ಹುಟ್ಟಿದ ಎಲ್ಲಾ ಸೇವಕರಿಗೆ ಮತ್ತು ಅವನು ಕ್ರಯಕ್ಕೆ ತೆಗೆದುಕೊಂಡಿದ್ದ ಎಲ್ಲಾ ಸೇವಕರಿಗೆ ಸುನ್ನತಿಯಾಯಿತು.
IRVKN
27. ಅವನ ಮನೆಯಲ್ಲಿದ್ದ ಗಂಡಸರೆಲ್ಲರಿಗೂ ಅಂದರೆ ಮನೆಯಲ್ಲಿ ಹುಟ್ಟಿದವರಿಗೆ ಮಾತ್ರವಲ್ಲದೆ, ಅನ್ಯರಿಂದ ಕ್ರಯಕ್ಕೆ ತೆಗೆದುಕೊಂಡವರಿಗೂ ಅವನೊಂದಿಗೆ ಸುನ್ನತಿಯಾಯಿತು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN