ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಆದಿಕಾಂಡ
KNV
10. ಆಗ ಆತನು--ಬರುವ ವರುಷ ಇದೇ ಸಮಯಕ್ಕೆ ನಿಶ್ಚಯ ವಾಗಿ ತಿರಿಗಿ ನಿನ್ನ ಬಳಿಗೆ ಬರುತ್ತೇನೆ. ಆಗ ಇಗೋ, ನಿನ್ನ ಹೆಂಡತಿಯಾದ ಸಾರಳಿಗೆ ಮಗನು ಇರುವನು ಅಂದನು. ಸಾರಳು ಆತನ ಹಿಂದೆ ಇದ್ದ ಗುಡಾರದ ಬಾಗಲಲ್ಲಿದ್ದು ಅದನ್ನು ಕೇಳಿಸಿಕೊಂಡಳು.

ERVKN
10. ಆಗ ಯೆಹೋವನು ಅವನಿಗೆ, “ನಾನು ಮತ್ತೆ ವಸಂತಕಾಲದಲ್ಲಿ ಬರುತ್ತೇನೆ. ಆ ಸಮಯದಲ್ಲಿ ನಿನ್ನ ಹೆಂಡತಿಯಾದ ಸಾರಳಿಗೆ ಒಬ್ಬ ಮಗನಿರುವನು” ಎಂದು ಹೇಳಿದನು. ಸಾರಳು ಗುಡಾರದಲ್ಲಿದ್ದುಕೊಂಡು ಇದನ್ನೆಲ್ಲಾ ಕೇಳಿಸಿಕೊಳ್ಳುತ್ತಿದ್ದಳು. ಅವಳಿಗೆ ಈ ಸಂಗತಿಯೂ ಕೇಳಿಸಿತು.

IRVKN
10. ಅದಕ್ಕೆ ಆತನು, “ಬರುವ ವರ್ಷ ಇದೇ ವೇಳೆಗೆ ನಾನು ತಪ್ಪದೆ ತಿರುಗಿ ನಿನ್ನ ಬಳಿಗೆ ಬರುತ್ತೇನೆ; ಬಂದಾಗ ನಿನ್ನ ಪತ್ನಿಯಾದ ಸಾರಳಿಗೆ ಮಗನಿರುವನು” ಎಂದನು. ಆ ಮಾತು ಹಿಂದೆ ಗುಡಾರದ ಬಾಗಿಲಲ್ಲಿ ನಿಂತಿದ್ದ ಸಾರಳ ಕಿವಿಗೆ ಬಿತ್ತು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 33 Verses, Current Verse 10 of Total Verses 33
  • ಆಗ ಆತನು--ಬರುವ ವರುಷ ಇದೇ ಸಮಯಕ್ಕೆ ನಿಶ್ಚಯ ವಾಗಿ ತಿರಿಗಿ ನಿನ್ನ ಬಳಿಗೆ ಬರುತ್ತೇನೆ. ಆಗ ಇಗೋ, ನಿನ್ನ ಹೆಂಡತಿಯಾದ ಸಾರಳಿಗೆ ಮಗನು ಇರುವನು ಅಂದನು. ಸಾರಳು ಆತನ ಹಿಂದೆ ಇದ್ದ ಗುಡಾರದ ಬಾಗಲಲ್ಲಿದ್ದು ಅದನ್ನು ಕೇಳಿಸಿಕೊಂಡಳು.
  • ERVKN

    ಆಗ ಯೆಹೋವನು ಅವನಿಗೆ, “ನಾನು ಮತ್ತೆ ವಸಂತಕಾಲದಲ್ಲಿ ಬರುತ್ತೇನೆ. ಆ ಸಮಯದಲ್ಲಿ ನಿನ್ನ ಹೆಂಡತಿಯಾದ ಸಾರಳಿಗೆ ಒಬ್ಬ ಮಗನಿರುವನು” ಎಂದು ಹೇಳಿದನು. ಸಾರಳು ಗುಡಾರದಲ್ಲಿದ್ದುಕೊಂಡು ಇದನ್ನೆಲ್ಲಾ ಕೇಳಿಸಿಕೊಳ್ಳುತ್ತಿದ್ದಳು. ಅವಳಿಗೆ ಈ ಸಂಗತಿಯೂ ಕೇಳಿಸಿತು.
  • IRVKN

    ಅದಕ್ಕೆ ಆತನು, “ಬರುವ ವರ್ಷ ಇದೇ ವೇಳೆಗೆ ನಾನು ತಪ್ಪದೆ ತಿರುಗಿ ನಿನ್ನ ಬಳಿಗೆ ಬರುತ್ತೇನೆ; ಬಂದಾಗ ನಿನ್ನ ಪತ್ನಿಯಾದ ಸಾರಳಿಗೆ ಮಗನಿರುವನು” ಎಂದನು. ಆ ಮಾತು ಹಿಂದೆ ಗುಡಾರದ ಬಾಗಿಲಲ್ಲಿ ನಿಂತಿದ್ದ ಸಾರಳ ಕಿವಿಗೆ ಬಿತ್ತು.
Total 33 Verses, Current Verse 10 of Total Verses 33
×

Alert

×

kannada Letters Keypad References