KNV
32. ಆದದರಿಂದ ನಾವು ನಮ್ಮ ತಂದೆಗೆ ದ್ರಾಕ್ಷಾರಸವನ್ನು ಕುಡಿಸಿ ನಾವು ಅವನ ಸಂಗಡ ಮಲಗಿಕೊಳ್ಳೋಣ ಬಾ. ಯಾಕಂದರೆ ನಾವು ನಮ್ಮ ತಂದೆಯ ಸಂತಾನವನ್ನು ಉಳಿಸಬೇಕು ಅಂದಳು.
ERVKN
32. ಆದರೆ ನಾವು ಮಕ್ಕಳನ್ನು ನಮ್ಮ ತಂದೆಯಿಂದಲೇ ಪಡೆದುಕೊಳ್ಳೋಣ. ಆಗ ನಮ್ಮ ಕುಟುಂಬ ಕೊನೆಗೊಳ್ಳುವುದಿಲ್ಲ. ನಮ್ಮ ತಂದೆಯನ್ನು ಮತ್ತನನ್ನಾಗಿ ಮಾಡಿ ಅವನೊಂದಿಗೆ ಮಲಗಿಕೊಳ್ಳೋಣ” ಎಂದು ಹೇಳಿದಳು.
IRVKN
32. ನಾವು ತಂದೆಗೆ ದ್ರಾಕ್ಷಾರಸವನ್ನು ಕುಡಿಸಿ, ಅವನ ಸಂಗಡ ಮಲಗಿಕೊಂಡು ತಂದೆಯಿಂದ ಸಂತಾನವನ್ನು ಪಡೆದುಕೊಳ್ಳೋಣ” ಎಂದು ಹೇಳಿದಳು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN