KNV
38. ಚಿಕ್ಕವಳು ಸಹ ಮಗನನ್ನು ಹೆತ್ತು ಅವನಿಗೆ ಬೆನಮ್ಮಿ ಎಂದು ಹೆಸರಿಟ್ಟಳು. ಇಂದಿನ ವರೆಗೂ ಅಮ್ಮೋನನ ಮಕ್ಕಳಿಗೆ ಇವನೇ ತಂದೆ.
ERVKN
38. ಚಿಕ್ಕಮಗಳು ಸಹ ಗಂಡುಮಗುವನ್ನು ಹೆತ್ತಳು. ಆಕೆ ತನ್ನ ಮಗನಿಗೆ ಬೆನಮ್ಮಿ ಎಂದು ಹೆಸರಿಟ್ಟಳು. ಈಗ ಜೀವಿಸುತ್ತಿರುವ ಅಮ್ಮೋನಿಯರಿಗೆ ಬೆನಮ್ಮಿಯೇ ಮೂಲಪುರುಷ.
IRVKN
38. ಕಿರಿಯ ಮಗಳು ಗಂಡು ಮಗುವನ್ನು ಹೆತ್ತು ಅದಕ್ಕೆ “ಬೆನಮ್ಮಿ” (ರಕ್ತ ಸಂಬಂಧಿಕನ ಮಗ) ಎಂದು ಹೆಸರಿಟ್ಟಳು. ಇಂದಿನವರೆಗೂ ಇರುವ ಅಮ್ಮೋನಿಯರಿಗೆ ಇವನೇ ಮೂಲಪುರುಷನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN