KNV
11. ಆಗ ಕರ್ತನ ದೂತನು ಆಕಾಶದೊಳಗಿಂದ ಅವನನ್ನು ಕರೆದು--ಅಬ್ರಹಾಮನೇ, ಅಬ್ರಹಾಮನೇ ಅಂದಾಗ ಅವನು--ಇಲ್ಲಿ ಇದ್ದೇನೆ ಅಂದನು.
ERVKN
11. ಯೆಹೋವನ ದೂತನು ಪರಲೋಕದಿಂದ, “ಅಬ್ರಹಾಮನೇ, ಅಬ್ರಹಾಮನೇ!” ಎಂದು ಕರೆದನು. ಅಬ್ರಹಾಮನು, “ಇಗೋ ಇದ್ದೇನೆ” ಎಂದು ಉತ್ತರಿಸಿದನು.
IRVKN
11. ಆಗ ಯೆಹೋವನ ದೂತನು ಆಕಾಶದೊಳಗಿನಿಂದ, “ಅಬ್ರಹಾಮನೇ, ಅಬ್ರಹಾಮನೇ” ಎಂದು ಅವನನ್ನು ಕರೆದನು. ಅದಕ್ಕೆ ಅಬ್ರಹಾಮನು, “ಇಗೋ, ಇದ್ದೇನೆ” ಎಂದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN