KNV
10. ಆಗ ಆ ಸೇವಕನು ತನ್ನ ಯಜಮಾನನ ಒಂಟೆಗಳಲ್ಲಿ ಹತ್ತು ಒಂಟೆಗಳನ್ನು ತೆಗೆದುಕೊಂಡು ಹೋದನು. ಅವನ ಯಜಮಾನನ ಎಲ್ಲಾ ಆಸ್ತಿಯು ಅವನ ಕೈಯಲ್ಲಿ ಇತ್ತು. ಅವನು ಎದ್ದು ನಾಹೋರನ ಪಟ್ಟಣವಾದ ಮೆಸೊಪೊತಾಮ್ಯಕ್ಕೆ ಹೋದನು.
ERVKN
10. ಆ ಸೇವಕನು ಅಬ್ರಹಾಮನ ಹತ್ತು ಒಂಟೆಗಳನ್ನು ಸಿದ್ಧಮಾಡಿ ಶ್ರೇಷ್ಠವಾದ ಅನೇಕ ಉಡುಗೊರೆಗಳನ್ನು ತೆಗೆದುಕೊಂಡು ಮೆಸೊಪೋಟೊಮಿಯಕ್ಕೆ ಬಂದು ನಾಹೋರನು ವಾಸವಾಗಿದ್ದ ಊರನ್ನು ತಲುಪಿದನು.
IRVKN
10. ತರುವಾಯ ಆ ಸೇವಕನು ತನ್ನ ದಣಿಯ ಒಂಟೆಗಳಲ್ಲಿ ಹತ್ತು ಒಂಟೆಗಳನ್ನು ಸಿದ್ಧಮಾಡಿ, ದಣಿಯ ಬಳಿಯಿದ್ದ ಶ್ರೇಷ್ಠವಾದ ಒಡವೆಗಳನ್ನು ತನ್ನ ವಶಕ್ಕೆ ತೆಗೆದುಕೊಂಡು ಹೊರಟು, ಅರಾಮ್ ನಾಹಾರಾಯಿಮ್ ಸೀಮೆಗೆ ಸೇರಿದ ನಾಹೋರನು ವಾಸಿಸಿದ ಊರನ್ನು ಮುಟ್ಟಿದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN