KNV
5. ಆ ಸೇವಕನು ಅವನಿಗೆ-- ಒಂದು ವೇಳೆ ನನ್ನ್ನ ಹಿಂದೆ ಈ ದೇಶಕ್ಕೆ ಬರುವಹಾಗೆ ಆ ಕನ್ಯೆಗೆ ಮನಸ್ಸಿಲ್ಲದೆ ಹೋದರೆ ನೀನು ಬಿಟ್ಟುಬಂದ ದೇಶಕ್ಕೆ ನಿನ್ನ ಮಗನನ್ನು ತಿರಿಗಿ ಕರಕೊಂಡು ಹೋಗ ಬೇಕೋ ಅಂದನು.
ERVKN
5. ಸೇವಕನು ಅವನಿಗೆ, “ಆ ಕನ್ಯೆಯು ನನ್ನೊಡನೆ ಈ ದೇಶಕ್ಕೆ ಬರಲು ಒಪ್ಪದಿದ್ದರೆ, ನಾನು ನಿನ್ನ ಮಗನನ್ನು ನಿನ್ನ ಸ್ವದೇಶಕ್ಕೆ ಕರೆದುಕೊಂಡು ಹೋಗಬೇಕೇ?” ಎಂದು ಕೇಳಿದನು.
IRVKN
5. ಅದಕ್ಕೆ ಆ ಸೇವಕನು, “ಒಂದು ವೇಳೆ ನನ್ನೊಡನೆ ಈ ದೇಶಕ್ಕೆ ಬರುವುದಕ್ಕೆ ಆ ಸ್ತ್ರೀಗೆ ಮನಸ್ಸಿಲ್ಲದೆ ಹೋದರೆ, ನೀನು ಬಿಟ್ಟು ಬಂದ ಆ ದೇಶಕ್ಕೆ ನಾನು ನಿನ್ನ ಮಗನನ್ನು ತಿರುಗಿ ಕರೆದುಕೊಂಡು ಹೋಗಬೇಕೋ?” ಎಂದು ಕೇಳಿದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN