KNV
8. ಆದರೆ ನಿನ್ನ ಹಿಂದೆ ಬರುವದಕ್ಕೆ ಆ ಕನ್ಯೆಗೆ ಮನಸ್ಸಿಲ್ಲದಿದ್ದರೆ ನನಗೆ ಮಾಡಿದ ಈ ಪ್ರಮಾಣದಿಂದ ನೀನು ಬಿಡುಗಡೆಯಾಗಿರುವಿ. ನನ್ನ ಮಗನನ್ನು ಮಾತ್ರ ಅಲ್ಲಿಗೆ ತಿರಿಗಿ ಕರಕೊಂಡು ಹೋಗಬಾರದು ಅಂದನು.
ERVKN
8. ಆದರೆ ಆ ಕನ್ಯೆಯು ನಿನ್ನೊಡನೆ ಬರಲು ಇಷ್ಟಪಡದಿದ್ದರೆ, ಈ ಪ್ರಮಾಣದಿಂದ ನೀನು ಬಿಡುಗಡೆಯಾಗುವೆ. ಆದರೆ ನೀನು ನನ್ನ ಮಗನನ್ನು ನನ್ನ ಸ್ವದೇಶಕ್ಕೆ ಕರೆದುಕೊಂಡು ಹೋಗಕೂಡದು” ಎಂದು ಹೇಳಿದನು.
IRVKN
8. ನಿನ್ನನ್ನು ಹಿಂಬಾಲಿಸಿ ಬರುವುದಕ್ಕೆ ಆ ಸ್ತ್ರೀಗೆ ಮನಸ್ಸಿಲ್ಲದೆ ಹೋದರೆ ನಾನು ಮಾಡಿಸಿದ ಪ್ರಮಾಣದಿಂದ ನೀನು ಬಿಡುಗಡೆಯಾಗಿರುವಿ. ಆದರೆ ನನ್ನ ಮಗನನ್ನು ತಿರುಗಿ ಅಲ್ಲಿಗೆ ಕರೆದುಕೊಂಡು ಹೋಗಬಾರದು” ಎಂದು ಹೇಳಿದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN