ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಆದಿಕಾಂಡ
KNV
33. ಆಗ ಇಸಾಕನು ಬಹಳವಾಗಿ ನಡುಗುತ್ತಾ ಹೇಳಿದ್ದೇನಂದರೆ--ನೀನು ಬರುವದಕ್ಕಿಂತ ಮೊದಲು ಬೇಟೆಯಾಡಿ ನನಗೆ ತಂದವನು ಯಾರು? ಅವನು ಎಲ್ಲಿದ್ದಾನೆ? ನೀನು ಬರುವದರೊಳಗಾಗಿ ನಾನು ಎಲ್ಲವನ್ನೂ ಊಟಮಾಡಿ ಅವನನ್ನು ಆಶೀರ್ವ ದಿಸಿದೆನು. ಹೌದು, ಅವನು ಆಶೀರ್ವದಿಸಲ್ಪಟ್ಟಿರಲಿ ಅಂದನು.

ERVKN
33. ಆಗ ಇಸಾಕನು ತುಂಬ ವ್ಯಸನಗೊಂಡು ಗಡಗಡನೆ ನಡುಗುತ್ತಾ ಅವನಿಗೆ, “ನೀನು ಬರುವುದಕ್ಕಿಂತ ಮೊದಲೇ ಅಡಿಗೆಯನ್ನು ಸಿದ್ಧಪಡಿಸಿ ನನಗೆ ತಂದುಕೊಟ್ಟವನು ಯಾರು? ನಾನು ಅದನ್ನೆಲ್ಲ ತಿಂದು ಅವನನ್ನು ಆಶೀರ್ವದಿಸಿದೆನು. ಈಗ ನನ್ನ ಆಶೀರ್ವಾದವನ್ನು ಹಿಂತೆಗೆದುಕೊಳ್ಳಲಾಗದು” ಎಂದು ಹೇಳಿದನು.

IRVKN
33. ಅದಕ್ಕೆ ಇಸಾಕನು ಬಹಳವಾಗಿ ಗಡಗಡನೆ ನಡುಗುತ್ತಾ, “ಯಾರೋ ಬೇರೊಬ್ಬನು ಬೇಟೆ ಮಾಂಸವನ್ನು ತಂದು ನನಗೆ ಕೊಟ್ಟುಹೋದನಲ್ಲಾ. ನೀನು ಬರುವುದಕ್ಕಿಂತ ಮೊದಲೇ ಅವನು ತಂದಿದ್ದರಲ್ಲಿ ನಾನು ಊಟಮಾಡಿ ಅವನನ್ನೇ ಆಶೀರ್ವದಿಸಿದೆನು; ಅವನಿಗೆ ಮಾಡಿದ ಆಶೀರ್ವಾದ ತಪ್ಪಲಾರದು” ಎಂದನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 46 Verses, Current Verse 33 of Total Verses 46
  • ಆಗ ಇಸಾಕನು ಬಹಳವಾಗಿ ನಡುಗುತ್ತಾ ಹೇಳಿದ್ದೇನಂದರೆ--ನೀನು ಬರುವದಕ್ಕಿಂತ ಮೊದಲು ಬೇಟೆಯಾಡಿ ನನಗೆ ತಂದವನು ಯಾರು? ಅವನು ಎಲ್ಲಿದ್ದಾನೆ? ನೀನು ಬರುವದರೊಳಗಾಗಿ ನಾನು ಎಲ್ಲವನ್ನೂ ಊಟಮಾಡಿ ಅವನನ್ನು ಆಶೀರ್ವ ದಿಸಿದೆನು. ಹೌದು, ಅವನು ಆಶೀರ್ವದಿಸಲ್ಪಟ್ಟಿರಲಿ ಅಂದನು.
  • ERVKN

    ಆಗ ಇಸಾಕನು ತುಂಬ ವ್ಯಸನಗೊಂಡು ಗಡಗಡನೆ ನಡುಗುತ್ತಾ ಅವನಿಗೆ, “ನೀನು ಬರುವುದಕ್ಕಿಂತ ಮೊದಲೇ ಅಡಿಗೆಯನ್ನು ಸಿದ್ಧಪಡಿಸಿ ನನಗೆ ತಂದುಕೊಟ್ಟವನು ಯಾರು? ನಾನು ಅದನ್ನೆಲ್ಲ ತಿಂದು ಅವನನ್ನು ಆಶೀರ್ವದಿಸಿದೆನು. ಈಗ ನನ್ನ ಆಶೀರ್ವಾದವನ್ನು ಹಿಂತೆಗೆದುಕೊಳ್ಳಲಾಗದು” ಎಂದು ಹೇಳಿದನು.
  • IRVKN

    ಅದಕ್ಕೆ ಇಸಾಕನು ಬಹಳವಾಗಿ ಗಡಗಡನೆ ನಡುಗುತ್ತಾ, “ಯಾರೋ ಬೇರೊಬ್ಬನು ಬೇಟೆ ಮಾಂಸವನ್ನು ತಂದು ನನಗೆ ಕೊಟ್ಟುಹೋದನಲ್ಲಾ. ನೀನು ಬರುವುದಕ್ಕಿಂತ ಮೊದಲೇ ಅವನು ತಂದಿದ್ದರಲ್ಲಿ ನಾನು ಊಟಮಾಡಿ ಅವನನ್ನೇ ಆಶೀರ್ವದಿಸಿದೆನು; ಅವನಿಗೆ ಮಾಡಿದ ಆಶೀರ್ವಾದ ತಪ್ಪಲಾರದು” ಎಂದನು.
Total 46 Verses, Current Verse 33 of Total Verses 46
×

Alert

×

kannada Letters Keypad References