ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಆದಿಕಾಂಡ
KNV
9. ಅವನು ಇಷ್ಮಾಯೇಲನ ಬಳಿಗೆ ಹೋಗಿ ತನಗಿದ್ದ ಹೆಂಡತಿಯರಲ್ಲದೆ ಅಬ್ರಹಾಮನ ಮಗನಾದ ಇಷ್ಮಾ ಯೇಲನ ಮಗಳೂ ನೆಬಾಯೋತನ ತಂಗಿಯೂ ಆಗಿರುವ ಮಹಲತ್ಳನ್ನು ತನ್ನ ಹೆಂಡತಿಯಾಗಿ ತಕ್ಕೊಂಡನು.

ERVKN
9. ಏಸಾವನಿಗೆ ಈಗಾಗಲೇ ಇಬ್ಬರು ಹೆಂಡತಿಯರಿದ್ದರು. ಆದರೂ ಅವನು ಇಷ್ಮಾಯೇಲನ ಬಳಿಗೆ ಹೋಗಿ ಅವನ ಮಗಳಾದ ಮಹಲತ್ ಎಂಬಾಕೆಯನ್ನು ಮದುವೆ ಮಾಡಿಕೊಂಡನು. ಇಷ್ಮಾಯೇಲನು ಅಬ್ರಹಾಮನ ಮಗನು. ಮಹಲತಳು ನೆಬಾಯೋತನ ತಂಗಿ. ದೇವರ ಮನೆ — ಬೇತೇಲ್

IRVKN
9. ಏಸಾವನು ಇಷ್ಮಾಯೇಲನ ಬಳಿಗೆ ಹೋಗಿ ಅಬ್ರಹಾಮನ ಮಗನೂ ಇಷ್ಮಾಯೇಲನ ಮಗಳೂ ನೆಬಾಯೋತನ ತಂಗಿಯೂ ಆಗಿರುವ ಮಹಲತಳನ್ನು ಮದುವೆ ಮಾಡಿಕೊಂಡನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 22 Verses, Current Verse 9 of Total Verses 22
  • ಅವನು ಇಷ್ಮಾಯೇಲನ ಬಳಿಗೆ ಹೋಗಿ ತನಗಿದ್ದ ಹೆಂಡತಿಯರಲ್ಲದೆ ಅಬ್ರಹಾಮನ ಮಗನಾದ ಇಷ್ಮಾ ಯೇಲನ ಮಗಳೂ ನೆಬಾಯೋತನ ತಂಗಿಯೂ ಆಗಿರುವ ಮಹಲತ್ಳನ್ನು ತನ್ನ ಹೆಂಡತಿಯಾಗಿ ತಕ್ಕೊಂಡನು.
  • ERVKN

    ಏಸಾವನಿಗೆ ಈಗಾಗಲೇ ಇಬ್ಬರು ಹೆಂಡತಿಯರಿದ್ದರು. ಆದರೂ ಅವನು ಇಷ್ಮಾಯೇಲನ ಬಳಿಗೆ ಹೋಗಿ ಅವನ ಮಗಳಾದ ಮಹಲತ್ ಎಂಬಾಕೆಯನ್ನು ಮದುವೆ ಮಾಡಿಕೊಂಡನು. ಇಷ್ಮಾಯೇಲನು ಅಬ್ರಹಾಮನ ಮಗನು. ಮಹಲತಳು ನೆಬಾಯೋತನ ತಂಗಿ. ದೇವರ ಮನೆ — ಬೇತೇಲ್
  • IRVKN

    ಏಸಾವನು ಇಷ್ಮಾಯೇಲನ ಬಳಿಗೆ ಹೋಗಿ ಅಬ್ರಹಾಮನ ಮಗನೂ ಇಷ್ಮಾಯೇಲನ ಮಗಳೂ ನೆಬಾಯೋತನ ತಂಗಿಯೂ ಆಗಿರುವ ಮಹಲತಳನ್ನು ಮದುವೆ ಮಾಡಿಕೊಂಡನು.
Total 22 Verses, Current Verse 9 of Total Verses 22
×

Alert

×

kannada Letters Keypad References