KNV
10. ಅದಕ್ಕ ವನು--ನಿನ್ನ ಶಬ್ದವನ್ನು ತೋಟದಲ್ಲಿ ನಾನು ಕೇಳಿ ಬೆತ್ತಲೆಯಾಗಿರುವದರಿಂದ ಭಯಪಟ್ಟು ಅಡಗಿ ಕೊಂಡೆನು ಅಂದನು.
ERVKN
10. ಅದಕ್ಕೆ ಪುರುಷನು, “ನೀನು ತೋಟದಲ್ಲಿ ತಿರುಗಾಡುತ್ತಿರುವ ಸಪ್ಪಳವನ್ನು ನಾನು ಕೇಳಿದೆನು. ಆದರೆ ನಾನು ಬೆತ್ತಲೆಯಾಗಿದ್ದರಿಂದ ಭಯದಿಂದ ಅಡಗಿಕೊಂಡೆನು” ಎಂದು ಹೇಳಿದನು.
IRVKN
10. ಅದಕ್ಕೆ ಅವನು, “ನೀನು ತೋಟದಲ್ಲಿ ಸಂಚರಿಸುವ ಸಪ್ಪಳವನ್ನು ನಾನು ಕೇಳಿ, ಬೆತ್ತಲೆಯಾಗಿರುವುದರಿಂದ ಹೆದರಿ ಅಡಗಿಕೊಂಡೆನು” ಎಂದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN