KNV
24. ಆಗ ಯಾಕೋಬನು ಒಬ್ಬನೇ ಉಳಿದಾಗ ಒಬ್ಬ ಮನುಷ್ಯನು ಉದಯ ವಾಗುವ ವರೆಗೆ ಅವನ ಸಂಗಡ ಹೋರಾಡಿದನು.
ERVKN
24. ಎಲ್ಲರನ್ನೂ ಹೊಳೆ ದಾಟಿಸಿದ ಮೇಲೆ ಕೊನೆಯವನಾಗಿ ತಾನೊಬ್ಬನೇ ಹೊಳೆದಾಟಲು ನಿಂತಿದ್ದಾಗ ಒಬ್ಬ ಪುರುಷನು ಬಂದು ಸೂರ್ಯೋದಯದವರೆಗೂ ಹೋರಾಡಿದನು.
IRVKN
24. ಯಾಕೋಬನು ಒಂಟಿಯಾಗಿ ಹಿಂದೆ ನಿಂತಿರಲು ಯಾರೋ ಒಬ್ಬ ಪುರುಷನು ಬೆಳಗಾಗುವ ತನಕ ಅವನ ಸಂಗಡ ಹೋರಾಡಿದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN