ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಆದಿಕಾಂಡ
KNV
30. ಆಗ ಯಾಕೋಬನು ಸಿಮೆಯೋನನಿಗೂ ಲೇವಿಗೂ ಹೇಳಿದ್ದೇನಂದರೆ--ನೀವು ನನ್ನನ್ನು ದೇಶದ ನಿವಾಸಿಗಳಾದ ಕಾನಾನ್ಯರಿಗೂ ಪೆರಿಜೀಯರಿಗೂ ದುರ್ವಾಸನೆಯಾಗುವಂತೆ ಮಾಡಿ ನನ್ನನ್ನು ಕಳವಳಪಡಿ ಸಿದಿರಿ; ನಾನು ಸ್ವಲ್ಪ ಮಂದಿಯುಳ್ಳವನು, ಹೀಗಿರುವಲ್ಲಿ ಅವರು ನನಗೆ ವಿರೋಧವಾಗಿ ಕೂಡಿಕೊಂಡು ನನ್ನನ್ನು ಕೊಲ್ಲುವರು. ಆಗ ನಾನೂ ನನ್ನ ಮನೆಯವರೂ ನಾಶವಾಗುವೆವು ಅಂದನು.

ERVKN
30. ಆದರೆ ಯಾಕೋಬನು ಸಿಮೆಯೋನನಿಗೆ ಮತ್ತು ಲೇವಿಗೆ, “ನೀವು ನನ್ನನ್ನು ಅಪಾಯಕ್ಕೆ ಗುರಿಮಾಡಿದಿರಿ. ಈ ದೇಶದಲ್ಲಿರುವ ಎಲ್ಲಾ ಕಾನಾನ್ಯರು ಮತ್ತು ಪೆರಿಜೀಯರು ನನ್ನನ್ನು ದ್ವೇಷಿಸಿ ನನಗೆ ವಿರೋಧವಾಗುವರು. ನನಗಿರುವ ಜನರು ಕೆಲವರೇ. ಈ ದೇಶದಲ್ಲಿರುವ ಜನರು ಒಟ್ಟಾಗಿ ಸೇರಿಕೊಂಡು ನನಗೆ ವಿರೋಧವಾಗಿ ಹೋರಾಡಿದರೆ ನಾನೂ ನನ್ನ ಜನರೆಲ್ಲರೂ ನಾಶವಾಗುವೆವು” ಎಂದು ಹೇಳಿದನು.

IRVKN
30. ಆಗ ಯಾಕೋಬನು ಸಿಮೆಯೋನನಿಗೂ ಲೇವಿಗೂ, “ನೀವು ಈ ದೇಶದ ನಿವಾಸಿಗಳಾದ ಕಾನಾನ್ಯರಲ್ಲಿಯೂ ಪೆರಿಜೀಯರಲ್ಲಿಯೂ ನನ್ನ ಹೆಸರನ್ನು ಕೆಡಿಸಿದ್ದರಿಂದ ನನ್ನನ್ನು ಅಪಾಯಕ್ಕೆ ಗುರಿಮಾಡಿದ್ದೀರಿ. ನನಗಿರುವ ಜನರು ಸ್ವಲ್ಪವೇ. ಈ ದೇಶದವರು ಒಟ್ಟಾಗಿ ನನ್ನ ವಿರುದ್ಧ ಯುದ್ಧಕ್ಕೆ ಬಂದು ನನ್ನನ್ನು ಹೊಡೆದರೆ ನಾನೂ ನನ್ನ ಮನೆಯವರೆಲ್ಲರೂ ನಾಶವಾಗುವೆವು” ಎಂದನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 31 Verses, Current Verse 30 of Total Verses 31
  • ಆಗ ಯಾಕೋಬನು ಸಿಮೆಯೋನನಿಗೂ ಲೇವಿಗೂ ಹೇಳಿದ್ದೇನಂದರೆ--ನೀವು ನನ್ನನ್ನು ದೇಶದ ನಿವಾಸಿಗಳಾದ ಕಾನಾನ್ಯರಿಗೂ ಪೆರಿಜೀಯರಿಗೂ ದುರ್ವಾಸನೆಯಾಗುವಂತೆ ಮಾಡಿ ನನ್ನನ್ನು ಕಳವಳಪಡಿ ಸಿದಿರಿ; ನಾನು ಸ್ವಲ್ಪ ಮಂದಿಯುಳ್ಳವನು, ಹೀಗಿರುವಲ್ಲಿ ಅವರು ನನಗೆ ವಿರೋಧವಾಗಿ ಕೂಡಿಕೊಂಡು ನನ್ನನ್ನು ಕೊಲ್ಲುವರು. ಆಗ ನಾನೂ ನನ್ನ ಮನೆಯವರೂ ನಾಶವಾಗುವೆವು ಅಂದನು.
  • ERVKN

    ಆದರೆ ಯಾಕೋಬನು ಸಿಮೆಯೋನನಿಗೆ ಮತ್ತು ಲೇವಿಗೆ, “ನೀವು ನನ್ನನ್ನು ಅಪಾಯಕ್ಕೆ ಗುರಿಮಾಡಿದಿರಿ. ಈ ದೇಶದಲ್ಲಿರುವ ಎಲ್ಲಾ ಕಾನಾನ್ಯರು ಮತ್ತು ಪೆರಿಜೀಯರು ನನ್ನನ್ನು ದ್ವೇಷಿಸಿ ನನಗೆ ವಿರೋಧವಾಗುವರು. ನನಗಿರುವ ಜನರು ಕೆಲವರೇ. ಈ ದೇಶದಲ್ಲಿರುವ ಜನರು ಒಟ್ಟಾಗಿ ಸೇರಿಕೊಂಡು ನನಗೆ ವಿರೋಧವಾಗಿ ಹೋರಾಡಿದರೆ ನಾನೂ ನನ್ನ ಜನರೆಲ್ಲರೂ ನಾಶವಾಗುವೆವು” ಎಂದು ಹೇಳಿದನು.
  • IRVKN

    ಆಗ ಯಾಕೋಬನು ಸಿಮೆಯೋನನಿಗೂ ಲೇವಿಗೂ, “ನೀವು ಈ ದೇಶದ ನಿವಾಸಿಗಳಾದ ಕಾನಾನ್ಯರಲ್ಲಿಯೂ ಪೆರಿಜೀಯರಲ್ಲಿಯೂ ನನ್ನ ಹೆಸರನ್ನು ಕೆಡಿಸಿದ್ದರಿಂದ ನನ್ನನ್ನು ಅಪಾಯಕ್ಕೆ ಗುರಿಮಾಡಿದ್ದೀರಿ. ನನಗಿರುವ ಜನರು ಸ್ವಲ್ಪವೇ. ಈ ದೇಶದವರು ಒಟ್ಟಾಗಿ ನನ್ನ ವಿರುದ್ಧ ಯುದ್ಧಕ್ಕೆ ಬಂದು ನನ್ನನ್ನು ಹೊಡೆದರೆ ನಾನೂ ನನ್ನ ಮನೆಯವರೆಲ್ಲರೂ ನಾಶವಾಗುವೆವು” ಎಂದನು.
Total 31 Verses, Current Verse 30 of Total Verses 31
×

Alert

×

kannada Letters Keypad References