KNV
8. ಆಗ ರೆಬೆಕ್ಕಳ ದಾದಿಯಾಗಿದ್ದ ದೆಬೋರಳು ಸತ್ತಳು. ಬೇತೇಲಿನ ಕೆಳಗಿದ್ದ ಅಲ್ಲೋನ್ ಮರದ ಬುಡದಲ್ಲಿ ಆಕೆಯನ್ನು ಹೂಣಿಟ್ಟರು. ಆ ಸ್ಥಳಕ್ಕೆ ಅಲ್ಲೋನ್ ಬಾಕೂತ್ ಎಂದು ಹೆಸರಾಯಿತು.
ERVKN
8. ರೆಬೆಕ್ಕಳ ದಾಸಿಯಾದ ದೆಬೋರಳು ಅಲ್ಲಿ ಸತ್ತುಹೋದಳು. ಆದ್ದರಿಂದ ಅವರು ಆಕೆಯನ್ನು ಬೇತೇಲಿನ ಬಳಿಯಲ್ಲಿರುವ ಏಲಾವೃಕ್ಷದ ಬುಡದಲ್ಲಿ ಸಮಾಧಿ ಮಾಡಿದರು. ಆ ಸ್ಥಳಕ್ಕೆ “ಅಲ್ಲೋನ್ ಬಾಕೂತ್” ಎಂದು ಹೆಸರಿಟ್ಟರು.
IRVKN
8. ಅಲ್ಲಿ ರೆಬೆಕ್ಕಳ ದಾಸಿಯಾದ ದೆಬೋರಳು ಸತ್ತು ಹೋದಾಗ, ಅವರು ಆಕೆಯನ್ನು ಬೇತೇಲಿನ ತಗ್ಗಿನಲ್ಲಿರುವ ಅಲ್ಲೋನ್ ಮರದ ಬುಡದಲ್ಲಿ ಸಮಾಧಿಮಾಡಿದರು. ಆ ಸ್ಥಳಕ್ಕೆ ಅಲ್ಲೋನ್ ಬಾಕೂತ್ ಎಂದು ಹೆಸರಿಟ್ಟರು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN