KNV
2. ಇವು ಯಾಕೋಬನ ವಂಶಾವಳಿಗಳು: ಯೋಸೇಫನು ಹದಿನೇಳು ವರುಷದವನಾಗಿದ್ದಾಗ ತನ್ನ ಸಹೋದರರ ಸಂಗಡ ಮಂದೆಯನ್ನು ಮೇಯಿಸು ತ್ತಿದ್ದನು. ಆ ಹುಡುಗನು ತನ್ನ ತಂದೆಯ ಹೆಂಡತಿ ಯರಾಗಿದ್ದ ಬಿಲ್ಹಳ ಮತ್ತು ಜಿಲ್ಪಳ ಕುಮಾರರ ಸಂಗಡ ಇದ್ದನು. ಯೋಸೇಫನು ಅವರ ಕೆಟ್ಟತನದ ಸುದ್ದಿಯನ್ನು ತನ್ನ ತಂದೆಗೆ ತಿಳಿಸುತ್ತಿದ್ದನು.
ERVKN
2. ಯಾಕೋಬನ ಕುಟುಂಬದ ಚರಿತ್ರೆಯಿದು: ಯೋಸೇಫನು ಹದಿನೇಳು ವರ್ಷದ ಯೌವನಸ್ಥನಾಗಿದ್ದನು. ಆಡುಕುರಿಗಳನ್ನು ಸಾಕುವುದು ಅವನ ಕಸುಬಾಗಿತ್ತು. ತನ್ನ ಅಣ್ಣಂದಿರೊಡನೆ ಅಂದರೆ ಬಿಲ್ಹಾ ಮತ್ತು ಜಿಲ್ಪಾ ಎಂಬ ತನ್ನ ಮಲತಾಯಿಗಳ ಮಕ್ಕಳೊಡನೆ ಯೋಸೇಫನು ಆಡುಕುರಿಗಳನ್ನು ಮೇಯಿಸುತ್ತಿದ್ದನು. ಅವರೇನಾದರೂ ಕೆಟ್ಟದ್ದನ್ನು ಮಾಡಿದರೆ ಯೋಸೇಫನು ತಂದೆಗೆ ತಿಳಿಸುತ್ತಿದ್ದನು.
IRVKN
2. ಇದು ಯಾಕೋಬನ ವಂಶದವರ ಚರಿತ್ರೆ: ಯೋಸೇಫನು ಹದಿನೇಳು ವರ್ಷದವನಾಗಿದ್ದಾಗ ತನ್ನ ಅಣ್ಣಂದಿರ ಜೊತೆಯಲ್ಲಿ ಅಂದರೆ, ತನ್ನ ತಂದೆಯ ಹೆಂಡತಿಯರಾದ ಬಿಲ್ಹಾ ಮತ್ತು ಜಿಲ್ಪಾರ ಮಕ್ಕಳ ಜೊತೆಯಲ್ಲಿ ಆಡು ಕುರಿಗಳನ್ನು ಮೇಯಿಸುತ್ತಿದ್ದನು. ಅವರು ಏನಾದರೂ ಕೆಟ್ಟ ಕೆಲಸ ಮಾಡುವಾಗ ಅವನು ತಂದೆಗೆ ತಿಳಿಸುತ್ತಿದ್ದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN