ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಆದಿಕಾಂಡ
KNV
20. ಬನ್ನಿರಿ, ಈಗ ಅವನನ್ನು ಕೊಂದು--ಯಾವದೋ ಒಂದು ಕಾಡುಮೃಗವು ಅವನನ್ನು ತಿಂದುಬಿಟ್ಟಿತೆಂದು ಹೇಳೋಣ; ತರುವಾಯ ಅವನ ಕನಸುಗಳು ಏನಾಗುವವೋ ನೋಡೋಣ ಎಂದು ಒಬ್ಬರಿಗೊಬ್ಬರು ಮಾತನಾಡಿಕೊಂಡರು.

ERVKN
20. ಅವನನ್ನು ಕೊಲ್ಲಲು ಇದೇ ತಕ್ಕ ಸಮಯ. ಅವನನ್ನು ಕೊಂದು ನೀರಿಲ್ಲದ ಬಾವಿಯೊಳಗೆ ದಬ್ಬಿ, ಕ್ರೂರ ಪ್ರಾಣಿಯೊಂದು ಅವನನ್ನು ತಿಂದುಬಿಟ್ಟಿತೆಂದು ನಮ್ಮ ತಂದೆಗೆ ಹೇಳೋಣ. ಆಗ ಅವನ ಕನಸುಗಳೆಲ್ಲ ಹೇಗೆ ನಿಜವಾಗುತ್ತವೊ ನೋಡೋಣ” ಎಂದು ಮಾತಾಡಿಕೊಂಡರು.

IRVKN
20. ಬನ್ನಿರಿ, ಈಗ ನಾವು ಅವನನ್ನು ಕೊಂದು ಈ ಗುಂಡಿಗಳಲ್ಲಿ ಒಂದರೊಳಗೆ ಹಾಕಿ, ಕಾಡುಮೃಗವು ಅವನನ್ನು ತಿಂದು ಬಿಟ್ಟಿತೆಂದು ಹೇಳೋಣ. ಆಗ ಅವನ ಕನಸುಗಳು ಏನಾಗುವವೋ? ನೋಡೋಣ” ಎಂದು ಒಬ್ಬರಿಗೊಬ್ಬರು ಮಾತನಾಡಿಕೊಂಡರು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 36 Verses, Current Verse 20 of Total Verses 36
  • ಬನ್ನಿರಿ, ಈಗ ಅವನನ್ನು ಕೊಂದು--ಯಾವದೋ ಒಂದು ಕಾಡುಮೃಗವು ಅವನನ್ನು ತಿಂದುಬಿಟ್ಟಿತೆಂದು ಹೇಳೋಣ; ತರುವಾಯ ಅವನ ಕನಸುಗಳು ಏನಾಗುವವೋ ನೋಡೋಣ ಎಂದು ಒಬ್ಬರಿಗೊಬ್ಬರು ಮಾತನಾಡಿಕೊಂಡರು.
  • ERVKN

    ಅವನನ್ನು ಕೊಲ್ಲಲು ಇದೇ ತಕ್ಕ ಸಮಯ. ಅವನನ್ನು ಕೊಂದು ನೀರಿಲ್ಲದ ಬಾವಿಯೊಳಗೆ ದಬ್ಬಿ, ಕ್ರೂರ ಪ್ರಾಣಿಯೊಂದು ಅವನನ್ನು ತಿಂದುಬಿಟ್ಟಿತೆಂದು ನಮ್ಮ ತಂದೆಗೆ ಹೇಳೋಣ. ಆಗ ಅವನ ಕನಸುಗಳೆಲ್ಲ ಹೇಗೆ ನಿಜವಾಗುತ್ತವೊ ನೋಡೋಣ” ಎಂದು ಮಾತಾಡಿಕೊಂಡರು.
  • IRVKN

    ಬನ್ನಿರಿ, ಈಗ ನಾವು ಅವನನ್ನು ಕೊಂದು ಈ ಗುಂಡಿಗಳಲ್ಲಿ ಒಂದರೊಳಗೆ ಹಾಕಿ, ಕಾಡುಮೃಗವು ಅವನನ್ನು ತಿಂದು ಬಿಟ್ಟಿತೆಂದು ಹೇಳೋಣ. ಆಗ ಅವನ ಕನಸುಗಳು ಏನಾಗುವವೋ? ನೋಡೋಣ” ಎಂದು ಒಬ್ಬರಿಗೊಬ್ಬರು ಮಾತನಾಡಿಕೊಂಡರು.
Total 36 Verses, Current Verse 20 of Total Verses 36
×

Alert

×

kannada Letters Keypad References