ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಆದಿಕಾಂಡ
KNV
36. ಇದಲ್ಲದೆ ಆ ಮಿದ್ಯಾನ್ಯರು ಯೋಸೇಫನನ್ನು ಐಗುಪ್ತದಲ್ಲಿ ಫರೋಹನ ಉದ್ಯೋಗಸ್ಥನಾದ ಪೋಟೀಫರನಿಗೆ ಮಾರಿದನು. ಅವನು ಮೈಗಾವಲಿನ ದಳವಾಯಿಯಾಗಿದ್ದನು.

ERVKN
36. ಮಿದ್ಯಾನಿನ ವ್ಯಾಪಾರಿಗಳು ಯೋಸೇಫನನ್ನು ಈಜಿಪ್ಟಿನಲ್ಲಿ ಮಾರಿದರು. ಅವರು ಅವನನ್ನು ಫರೋಹನ ಕಾವಲುಗಾರರಿಗೆ ನಾಯಕನಾಗಿದ್ದ ಪೋಟೀಫರನಿಗೆ ಮಾರಿದರು.

IRVKN
36. ಇದಲ್ಲದೆ ಆ ಮಿದ್ಯಾನ್ಯರು ಯೋಸೇಫನನ್ನು ತೆಗೆದುಕೊಂಡು ಹೋಗಿ ಐಗುಪ್ತ ದೇಶದ ಫರೋಹನ ಉದ್ಯೋಗಸ್ಥನಾದ ಪೋಟೀಫರನಿಗೆ ಮಾರಿದರು. ಇವನು ಅರಸನ ಮೈಗಾವಲಿನವರ ದಳಪತಿಯೂ ಆಗಿದ್ದನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 36 Verses, Current Verse 36 of Total Verses 36
  • ಇದಲ್ಲದೆ ಆ ಮಿದ್ಯಾನ್ಯರು ಯೋಸೇಫನನ್ನು ಐಗುಪ್ತದಲ್ಲಿ ಫರೋಹನ ಉದ್ಯೋಗಸ್ಥನಾದ ಪೋಟೀಫರನಿಗೆ ಮಾರಿದನು. ಅವನು ಮೈಗಾವಲಿನ ದಳವಾಯಿಯಾಗಿದ್ದನು.
  • ERVKN

    ಮಿದ್ಯಾನಿನ ವ್ಯಾಪಾರಿಗಳು ಯೋಸೇಫನನ್ನು ಈಜಿಪ್ಟಿನಲ್ಲಿ ಮಾರಿದರು. ಅವರು ಅವನನ್ನು ಫರೋಹನ ಕಾವಲುಗಾರರಿಗೆ ನಾಯಕನಾಗಿದ್ದ ಪೋಟೀಫರನಿಗೆ ಮಾರಿದರು.
  • IRVKN

    ಇದಲ್ಲದೆ ಆ ಮಿದ್ಯಾನ್ಯರು ಯೋಸೇಫನನ್ನು ತೆಗೆದುಕೊಂಡು ಹೋಗಿ ಐಗುಪ್ತ ದೇಶದ ಫರೋಹನ ಉದ್ಯೋಗಸ್ಥನಾದ ಪೋಟೀಫರನಿಗೆ ಮಾರಿದರು. ಇವನು ಅರಸನ ಮೈಗಾವಲಿನವರ ದಳಪತಿಯೂ ಆಗಿದ್ದನು.
Total 36 Verses, Current Verse 36 of Total Verses 36
×

Alert

×

kannada Letters Keypad References