ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಆದಿಕಾಂಡ
KNV
11. ಆಗ ಯೆಹೂದನು ತನ್ನ ಸೊಸೆಯಾದ ತಾಮಾರ ಳಿಗೆ--ನನ್ನ ಮಗನಾದ ಶೇಲಹನು ದೊಡ್ಡವನಾಗುವ ವರೆಗೆ ವಿಧವೆಯಾಗಿದ್ದು ನಿನ್ನ ತಂದೆಯ ಮನೆಯಲ್ಲಿ ಇರು ಅಂದನು. ಯಾಕಂದರೆ ಇವನು ಸಹ ತನ್ನ ಸಹೋದರರ ಹಾಗೆ ಸತ್ತಾನೆಂದು ಅಂದುಕೊಂಡನು. ತಾಮಾರಳು ಹೋಗಿ ತನ್ನ ತಂದೆಯ ಮನೆಯಲ್ಲಿ ವಾಸಮಾಡಿದಳು.

ERVKN
11. ಆಗ ಯೆಹೂದನು ತನ್ನ ಸೊಸೆಯಾದ ತಾಮಾರಳಿಗೆ, “ನಿನ್ನ ತಂದೆಯ ಮನೆಗೆ ಹಿಂತಿರುಗಿ ಹೋಗಿ ಅಲ್ಲಿರು. ನನ್ನ ಮಗನಾದ ಶೇಲಹನು ದೊಡ್ಡವನಾಗುವ ತನಕ ಮದುವೆಯಾಗಬೇಡ” ಎಂದು ಹೇಳಿದನು. ಶೇಲಹನು ಸಹ ತನ್ನ ಅಣ್ಣಂದಿರಂತೆ ಸಾಯಬಹುದೆಂದು ಯೆಹೂದನು ಹೆದರಿಕೊಂಡಿದ್ದನು. ಆದ್ದರಿಂದ ತಾಮಾರಳು ತನ್ನ ತಂದೆಯ ಮನೆಗೆ ಹಿಂತಿರುಗಿ ಹೋದಳು.

IRVKN



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 30 Verses, Current Verse 11 of Total Verses 30
  • ಆಗ ಯೆಹೂದನು ತನ್ನ ಸೊಸೆಯಾದ ತಾಮಾರ ಳಿಗೆ--ನನ್ನ ಮಗನಾದ ಶೇಲಹನು ದೊಡ್ಡವನಾಗುವ ವರೆಗೆ ವಿಧವೆಯಾಗಿದ್ದು ನಿನ್ನ ತಂದೆಯ ಮನೆಯಲ್ಲಿ ಇರು ಅಂದನು. ಯಾಕಂದರೆ ಇವನು ಸಹ ತನ್ನ ಸಹೋದರರ ಹಾಗೆ ಸತ್ತಾನೆಂದು ಅಂದುಕೊಂಡನು. ತಾಮಾರಳು ಹೋಗಿ ತನ್ನ ತಂದೆಯ ಮನೆಯಲ್ಲಿ ವಾಸಮಾಡಿದಳು.
  • ERVKN

    ಆಗ ಯೆಹೂದನು ತನ್ನ ಸೊಸೆಯಾದ ತಾಮಾರಳಿಗೆ, “ನಿನ್ನ ತಂದೆಯ ಮನೆಗೆ ಹಿಂತಿರುಗಿ ಹೋಗಿ ಅಲ್ಲಿರು. ನನ್ನ ಮಗನಾದ ಶೇಲಹನು ದೊಡ್ಡವನಾಗುವ ತನಕ ಮದುವೆಯಾಗಬೇಡ” ಎಂದು ಹೇಳಿದನು. ಶೇಲಹನು ಸಹ ತನ್ನ ಅಣ್ಣಂದಿರಂತೆ ಸಾಯಬಹುದೆಂದು ಯೆಹೂದನು ಹೆದರಿಕೊಂಡಿದ್ದನು. ಆದ್ದರಿಂದ ತಾಮಾರಳು ತನ್ನ ತಂದೆಯ ಮನೆಗೆ ಹಿಂತಿರುಗಿ ಹೋದಳು.
Total 30 Verses, Current Verse 11 of Total Verses 30
×

Alert

×

kannada Letters Keypad References