ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಆದಿಕಾಂಡ
KNV
5. ಅವನನ್ನು ಮನೆಯಲ್ಲಿಯೂ ತನಗಿದ್ದ ಎಲ್ಲಾದರ ಮೇಲೆಯೂ ಮೇಲ್ವಿಚಾರಕನನ್ನಾಗಿ ಮಾಡಿದಂದಿನಿಂದ ಕರ್ತನು ಆ ಐಗುಪ್ತದವನ ಮನೆಯನ್ನು ಯೋಸೇಫನ ನಿಮಿತ್ತ ವಾಗಿ ಆಶೀರ್ವದಿಸಿದನು. ಮನೆಯಲ್ಲಿಯೂ ಹೊಲ ದಲ್ಲಿಯೂ (ಅವನಿಗಿದ್ದ) ಎಲ್ಲಾದರ ಮೇಲೆಯೂ ಕರ್ತನ ಆಶೀರ್ವಾದವಿತ್ತು.

ERVKN
5. ಪೋಟೀಫರನು ಯೋಸೇಫನಿಗೆ ಮನೆಯ ಮೇಲ್ವಿಚಾರಣೆಯನ್ನು ಕೊಟ್ಟು ಆಸ್ತಿಗೆ ಅವನನ್ನು ಜವಾಬ್ದಾರನನ್ನಾಗಿ ಮಾಡಿದ ಮೇಲೆ ಯೆಹೋವನು ಪೋಟೀಫರನ ಮನೆಯನ್ನೂ ಬೆಳೆಗಳನ್ನೂ ಆಸ್ತಿಯನ್ನೂ ಆಶೀರ್ವದಿಸಿದನು.

IRVKN
5. ಅವನು ಯೋಸೇಫನನ್ನು ತನ್ನ ಮನೆಯ ಮೇಲೆಯೂ, ಆಸ್ತಿಯ ಮೇಲೆಯೂ ಮೇಲ್ವಿಚಾರಕನನ್ನಾಗಿ ಇಟ್ಟಿದ್ದರಿಂದ ಯೆಹೋವನು ಯೋಸೇಫನ ನಿಮಿತ್ತವಾಗಿ ಆ ಐಗುಪ್ತನ ಮನೆಯನ್ನು ಅಭಿವೃದ್ಧಿಗೆ ತಂದನು. ಮನೆಯಲ್ಲಾಗಲಿ, ಹೊಲದಲ್ಲಾಗಲಿ ಅವನಿಗಿದ್ದ ಎಲ್ಲಾದರ ಮೇಲೆ ಯೆಹೋವನ ಆಶೀರ್ವಾದವುಂಟಾಯಿತು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 23 Verses, Current Verse 5 of Total Verses 23
  • ಅವನನ್ನು ಮನೆಯಲ್ಲಿಯೂ ತನಗಿದ್ದ ಎಲ್ಲಾದರ ಮೇಲೆಯೂ ಮೇಲ್ವಿಚಾರಕನನ್ನಾಗಿ ಮಾಡಿದಂದಿನಿಂದ ಕರ್ತನು ಆ ಐಗುಪ್ತದವನ ಮನೆಯನ್ನು ಯೋಸೇಫನ ನಿಮಿತ್ತ ವಾಗಿ ಆಶೀರ್ವದಿಸಿದನು. ಮನೆಯಲ್ಲಿಯೂ ಹೊಲ ದಲ್ಲಿಯೂ (ಅವನಿಗಿದ್ದ) ಎಲ್ಲಾದರ ಮೇಲೆಯೂ ಕರ್ತನ ಆಶೀರ್ವಾದವಿತ್ತು.
  • ERVKN

    ಪೋಟೀಫರನು ಯೋಸೇಫನಿಗೆ ಮನೆಯ ಮೇಲ್ವಿಚಾರಣೆಯನ್ನು ಕೊಟ್ಟು ಆಸ್ತಿಗೆ ಅವನನ್ನು ಜವಾಬ್ದಾರನನ್ನಾಗಿ ಮಾಡಿದ ಮೇಲೆ ಯೆಹೋವನು ಪೋಟೀಫರನ ಮನೆಯನ್ನೂ ಬೆಳೆಗಳನ್ನೂ ಆಸ್ತಿಯನ್ನೂ ಆಶೀರ್ವದಿಸಿದನು.
  • IRVKN

    ಅವನು ಯೋಸೇಫನನ್ನು ತನ್ನ ಮನೆಯ ಮೇಲೆಯೂ, ಆಸ್ತಿಯ ಮೇಲೆಯೂ ಮೇಲ್ವಿಚಾರಕನನ್ನಾಗಿ ಇಟ್ಟಿದ್ದರಿಂದ ಯೆಹೋವನು ಯೋಸೇಫನ ನಿಮಿತ್ತವಾಗಿ ಆ ಐಗುಪ್ತನ ಮನೆಯನ್ನು ಅಭಿವೃದ್ಧಿಗೆ ತಂದನು. ಮನೆಯಲ್ಲಾಗಲಿ, ಹೊಲದಲ್ಲಾಗಲಿ ಅವನಿಗಿದ್ದ ಎಲ್ಲಾದರ ಮೇಲೆ ಯೆಹೋವನ ಆಶೀರ್ವಾದವುಂಟಾಯಿತು.
Total 23 Verses, Current Verse 5 of Total Verses 23
×

Alert

×

kannada Letters Keypad References