ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಆದಿಕಾಂಡ
KNV
43. ತನಗಿದ್ದ ಎರಡನೆಯ ರಥದಲ್ಲಿ ಅವನನ್ನು ಕೂರಿಸಿ ದಾಗ--ಅವನ ಮುಂದೆ ಮೊಣಕಾಲೂರಿರಿ ಎಂದು ಜನರು ಕೂಗಿದರು. ಹೀಗೆ ಅವನನ್ನು ಐಗುಪ್ತ ದೇಶದ ಮೇಲೆಲ್ಲಾ ಆಳುವವನನ್ನಾಗಿ ನೇಮಿಸಿದನು.

ERVKN
43. ಫರೋಹನು ಯೋಸೇಫನಿಗೆ ಎರಡನೆಯ ರಾಜರಥವನ್ನು ಸಂಚಾರಕ್ಕಾಗಿ ಕೊಟ್ಟನು. ವಿಶೇಷಕಾವಲುಗಾರರು ಅವನ ರಥದ ಮುಂದೆ ನಡೆದುಹೋಗುತ್ತಾ “ಪ್ರಜೆಗಳೇ, ಯೋಸೇಫನಿಗೆ ತಲೆಬಾಗಿ ನಮಸ್ಕರಿಸಿರಿ” ಎಂದು ಪ್ರಕಟಿಸಿದರು. ಹೀಗೆ ಯೋಸೇಫನು ಈಜಿಪ್ಟಿಗೆಲ್ಲಾ ರಾಜ್ಯಪಾಲನಾದನು.

IRVKN
43. ತನಗಿದ್ದ ಎರಡನೇ ರಥದಲ್ಲಿ ಅವನನ್ನು ಕುಳ್ಳಿರಿಸಿ, “ಅವನ ಮುಂದೆ ಅಡ್ಡ ಬೀಳಿರಿ” ಎಂದು ಪ್ರಕಟಣೆ ಹೊರಡಿಸಿ ಅವನನ್ನು ಐಗುಪ್ತ ದೇಶಕ್ಕೆ ಸರ್ವಾಧಿಕಾರಿಯನ್ನಾಗಿ ಇಟ್ಟನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 57 Verses, Current Verse 43 of Total Verses 57
  • ತನಗಿದ್ದ ಎರಡನೆಯ ರಥದಲ್ಲಿ ಅವನನ್ನು ಕೂರಿಸಿ ದಾಗ--ಅವನ ಮುಂದೆ ಮೊಣಕಾಲೂರಿರಿ ಎಂದು ಜನರು ಕೂಗಿದರು. ಹೀಗೆ ಅವನನ್ನು ಐಗುಪ್ತ ದೇಶದ ಮೇಲೆಲ್ಲಾ ಆಳುವವನನ್ನಾಗಿ ನೇಮಿಸಿದನು.
  • ERVKN

    ಫರೋಹನು ಯೋಸೇಫನಿಗೆ ಎರಡನೆಯ ರಾಜರಥವನ್ನು ಸಂಚಾರಕ್ಕಾಗಿ ಕೊಟ್ಟನು. ವಿಶೇಷಕಾವಲುಗಾರರು ಅವನ ರಥದ ಮುಂದೆ ನಡೆದುಹೋಗುತ್ತಾ “ಪ್ರಜೆಗಳೇ, ಯೋಸೇಫನಿಗೆ ತಲೆಬಾಗಿ ನಮಸ್ಕರಿಸಿರಿ” ಎಂದು ಪ್ರಕಟಿಸಿದರು. ಹೀಗೆ ಯೋಸೇಫನು ಈಜಿಪ್ಟಿಗೆಲ್ಲಾ ರಾಜ್ಯಪಾಲನಾದನು.
  • IRVKN

    ತನಗಿದ್ದ ಎರಡನೇ ರಥದಲ್ಲಿ ಅವನನ್ನು ಕುಳ್ಳಿರಿಸಿ, “ಅವನ ಮುಂದೆ ಅಡ್ಡ ಬೀಳಿರಿ” ಎಂದು ಪ್ರಕಟಣೆ ಹೊರಡಿಸಿ ಅವನನ್ನು ಐಗುಪ್ತ ದೇಶಕ್ಕೆ ಸರ್ವಾಧಿಕಾರಿಯನ್ನಾಗಿ ಇಟ್ಟನು.
Total 57 Verses, Current Verse 43 of Total Verses 57
×

Alert

×

kannada Letters Keypad References