ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಆದಿಕಾಂಡ
KNV
30. ಆಗ ಯೋಸೇಫನ ಕರುಳು ತನ್ನ ತಮ್ಮನ ಮೇಲೆ ಮರುಗಿದ್ದರಿಂದ ಅವನು ಅವಸರದಲ್ಲಿ ಎದ್ದು ಅಳುವದಕ್ಕೆ ಸ್ಥಳವನ್ನು ಹುಡುಕಿ ತನ್ನ ಕೋಣೆಯೊಳಗೆ ಹೋಗಿ ಅಲ್ಲಿ ಅತ್ತನು.

ERVKN
30. ಯೋಸೇಫನು ತನ್ನ ತಮ್ಮನಾದ ಬೆನ್ಯಾಮೀನನನ್ನು ಬಹಳವಾಗಿ ಪ್ರೀತಿಸುತ್ತಿದ್ದ ಕಾರಣ ಆನಂದದಿಂದ ಅವನ ಕಣ್ಣಲ್ಲಿ ನೀರು ಉಕ್ಕೇರಿ ಬಂದದ್ದರಿಂದ ಕೋಣೆಯೊಳಗೆ ಹೋಗಿ ಕಣ್ಣೀರಿಟ್ಟನು.

IRVKN
30. ಯೋಸೇಫನು ಅವಸರವಾಗಿ ಎದ್ದು ತನ್ನ ಕೋಣೆಯೊಳಗೆ ಹೋದನು. ಏಕೆಂದರೆ ತನ್ನ ಕರಳು ತಮ್ಮನ ಮೇಲೆ ಮರುಗಿದ್ದರಿಂದ ಅವನು ತನ್ನ ಕೋಣೆಯೊಳಗೆ ಹೋಗಿ ಅಲ್ಲಿ ಅತ್ತನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 34 Verses, Current Verse 30 of Total Verses 34
  • ಆಗ ಯೋಸೇಫನ ಕರುಳು ತನ್ನ ತಮ್ಮನ ಮೇಲೆ ಮರುಗಿದ್ದರಿಂದ ಅವನು ಅವಸರದಲ್ಲಿ ಎದ್ದು ಅಳುವದಕ್ಕೆ ಸ್ಥಳವನ್ನು ಹುಡುಕಿ ತನ್ನ ಕೋಣೆಯೊಳಗೆ ಹೋಗಿ ಅಲ್ಲಿ ಅತ್ತನು.
  • ERVKN

    ಯೋಸೇಫನು ತನ್ನ ತಮ್ಮನಾದ ಬೆನ್ಯಾಮೀನನನ್ನು ಬಹಳವಾಗಿ ಪ್ರೀತಿಸುತ್ತಿದ್ದ ಕಾರಣ ಆನಂದದಿಂದ ಅವನ ಕಣ್ಣಲ್ಲಿ ನೀರು ಉಕ್ಕೇರಿ ಬಂದದ್ದರಿಂದ ಕೋಣೆಯೊಳಗೆ ಹೋಗಿ ಕಣ್ಣೀರಿಟ್ಟನು.
  • IRVKN

    ಯೋಸೇಫನು ಅವಸರವಾಗಿ ಎದ್ದು ತನ್ನ ಕೋಣೆಯೊಳಗೆ ಹೋದನು. ಏಕೆಂದರೆ ತನ್ನ ಕರಳು ತಮ್ಮನ ಮೇಲೆ ಮರುಗಿದ್ದರಿಂದ ಅವನು ತನ್ನ ಕೋಣೆಯೊಳಗೆ ಹೋಗಿ ಅಲ್ಲಿ ಅತ್ತನು.
Total 34 Verses, Current Verse 30 of Total Verses 34
×

Alert

×

kannada Letters Keypad References