KNV
16. ಯೋಸೇಫನ ಸಹೋದರರು ಬಂದಿದ್ದಾರೆಂಬ ಸುದ್ದಿಯನ್ನು ಫರೋಹನ ಮನೆಯವರು ಕೇಳಿದಾಗ ಫರೋಹನಿಗೂ ಅವನ ಸೇವಕರಿಗೂ ಅದು ಮೆಚ್ಚಿಕೆಯಾಗಿತ್ತು.
ERVKN
16. ಯೋಸೇಫನ ಸಹೋದರರು ಅವನ ಬಳಿಗೆ ಬಂದಿರುವುದು ತಿಳಿದಾಗ ಫರೋಹನಿಗೂ ಅವನ ಮನೆಯವರಿಗೂ ತುಂಬ ಸಂತೋಷವಾಯಿತು.
IRVKN
16. ಯೋಸೇಫನ ಅಣ್ಣತಮ್ಮಂದಿರು ಬಂದ ಸಮಾಚಾರವು ಫರೋಹನ ಮನೆಯವರಿಗೆ ತಿಳಿದಾಗ ಫರೋಹನಿಗೂ ಅವನ ಪರಿವಾರದವರಿಗೂ ಸಂತೋಷವಾಯಿತು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN