ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಆದಿಕಾಂಡ
KNV
32. ಆದರೆ ಆ ಮನುಷ್ಯರು ಕುರಿಕಾಯುವವರು, ಅವರಿಗೆ ಮಂದೆಗಳು ಇವೆ; ತಮ್ಮ ಕುರಿ ದನಗಳನ್ನೂ ತಮಗಿದ್ದದ್ದೆಲ್ಲವನ್ನೂ ತಕ್ಕೊಂಡು ಬಂದಿದ್ದಾರೆ ಎಂದು ಹೇಳುವೆನು.

ERVKN
32. ಈ ಕುಟುಂಬವು ಕುರುಬರ ಕುಟುಂಬ. ಇವರು ಯಾವಾಗಲೂ ದನಕರುಗಳ ಮತ್ತು ಆಡುಕುರಿಗಳ ಮಂದೆಗಳನ್ನು ಸಾಕುವವರು. ಇವರು ತಮ್ಮ ಎಲ್ಲಾ ಪಶುಗಳನ್ನು ಮತ್ತು ತಾವು ಹೊಂದಿರುವ ಪ್ರತಿಯೊಂದನ್ನು ತಮ್ಮೊಂದಿಗೆ ತಂದಿದ್ದಾರೆ’ ಎಂದು ತಿಳಿಸುತ್ತೇನೆ.

IRVKN
32. ಅವರು ಕುರಿಕಾಯುವವರು, ಪಶುಪಾಲನೆ ಮಾಡುವುದು ಅವರ ಕಸುಬು; ಅವರು ತಮ್ಮ ಕುರಿದನಗಳನ್ನೂ ತಮಗಿರುವ ಸರ್ವಸ್ವವನ್ನೂ ತಂದಿದ್ದಾರೆ” ಎಂದು ಹೇಳುತ್ತೇನೆ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 34 Verses, Current Verse 32 of Total Verses 34
  • ಆದರೆ ಆ ಮನುಷ್ಯರು ಕುರಿಕಾಯುವವರು, ಅವರಿಗೆ ಮಂದೆಗಳು ಇವೆ; ತಮ್ಮ ಕುರಿ ದನಗಳನ್ನೂ ತಮಗಿದ್ದದ್ದೆಲ್ಲವನ್ನೂ ತಕ್ಕೊಂಡು ಬಂದಿದ್ದಾರೆ ಎಂದು ಹೇಳುವೆನು.
  • ERVKN

    ಈ ಕುಟುಂಬವು ಕುರುಬರ ಕುಟುಂಬ. ಇವರು ಯಾವಾಗಲೂ ದನಕರುಗಳ ಮತ್ತು ಆಡುಕುರಿಗಳ ಮಂದೆಗಳನ್ನು ಸಾಕುವವರು. ಇವರು ತಮ್ಮ ಎಲ್ಲಾ ಪಶುಗಳನ್ನು ಮತ್ತು ತಾವು ಹೊಂದಿರುವ ಪ್ರತಿಯೊಂದನ್ನು ತಮ್ಮೊಂದಿಗೆ ತಂದಿದ್ದಾರೆ’ ಎಂದು ತಿಳಿಸುತ್ತೇನೆ.
  • IRVKN

    ಅವರು ಕುರಿಕಾಯುವವರು, ಪಶುಪಾಲನೆ ಮಾಡುವುದು ಅವರ ಕಸುಬು; ಅವರು ತಮ್ಮ ಕುರಿದನಗಳನ್ನೂ ತಮಗಿರುವ ಸರ್ವಸ್ವವನ್ನೂ ತಂದಿದ್ದಾರೆ” ಎಂದು ಹೇಳುತ್ತೇನೆ.
Total 34 Verses, Current Verse 32 of Total Verses 34
×

Alert

×

kannada Letters Keypad References