ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಆದಿಕಾಂಡ
KNV
30. ಕಾನಾನ್ ದೇಶದಲ್ಲಿ ಮಮ್ರೆಗೆ ಎದುರಾಗಿ ಮಕ್ಪೇಲ ಹೊಲ ದಲ್ಲಿರುವಂಥ, ಅಬ್ರಹಾಮನು ಹೊಲದ ಸಂಗಡ ಸ್ವಂತ ಸಮಾಧಿಗೋಸ್ಕರ ಹಿತ್ತಿಯನಾದ ಎಫ್ರೋನನಿಂದ ಕೊಂಡುಕೊಂಡಂಥ ಗವಿಯಲ್ಲಿ ನನ್ನನ್ನು ಹೂಣಿಡಿರಿ.

ERVKN
30. ಆ ಗವಿಯು ಕಾನಾನ್ ದೇಶದ ಮಮ್ರೆಗೆ ಎದುರಾಗಿರುವ ಮಕ್ಪೇಲ ಎಂಬ ಬಯಲಿನಲ್ಲಿದೆ. ಅಬ್ರಹಾಮನು ತನ್ನ ಸಮಾಧಿಗಾಗಿ ಈ ಸ್ಥಳವನ್ನು ಎಫ್ರೋನನಿಂದ ಕೊಂಡುಕೊಂಡನು.

IRVKN
30. ಆ ಗವಿಯು ಕಾನಾನ್ ದೇಶದ ಮಮ್ರೆಗೆದುರಾಗಿರುವ ಮಕ್ಪೇಲ ಎಂಬ ಬಯಲಿನಲ್ಲಿ ಇದೆ. ಅದನ್ನು ಅಬ್ರಹಾಮನು ಅದರ ಸುತ್ತಲಿರುವ ಭೂಮಿ ಸಹಿತವಾಗಿ ಹಿತ್ತಿಯನಾದ ಎಫ್ರೋನನಿಂದ ಸ್ವಂತ ಸ್ಮಶಾನ ಭೂಮಿಗಾಗಿ ಕೊಂಡುಕೊಂಡನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 33 Verses, Current Verse 30 of Total Verses 33
  • ಕಾನಾನ್ ದೇಶದಲ್ಲಿ ಮಮ್ರೆಗೆ ಎದುರಾಗಿ ಮಕ್ಪೇಲ ಹೊಲ ದಲ್ಲಿರುವಂಥ, ಅಬ್ರಹಾಮನು ಹೊಲದ ಸಂಗಡ ಸ್ವಂತ ಸಮಾಧಿಗೋಸ್ಕರ ಹಿತ್ತಿಯನಾದ ಎಫ್ರೋನನಿಂದ ಕೊಂಡುಕೊಂಡಂಥ ಗವಿಯಲ್ಲಿ ನನ್ನನ್ನು ಹೂಣಿಡಿರಿ.
  • ERVKN

    ಆ ಗವಿಯು ಕಾನಾನ್ ದೇಶದ ಮಮ್ರೆಗೆ ಎದುರಾಗಿರುವ ಮಕ್ಪೇಲ ಎಂಬ ಬಯಲಿನಲ್ಲಿದೆ. ಅಬ್ರಹಾಮನು ತನ್ನ ಸಮಾಧಿಗಾಗಿ ಈ ಸ್ಥಳವನ್ನು ಎಫ್ರೋನನಿಂದ ಕೊಂಡುಕೊಂಡನು.
  • IRVKN

    ಆ ಗವಿಯು ಕಾನಾನ್ ದೇಶದ ಮಮ್ರೆಗೆದುರಾಗಿರುವ ಮಕ್ಪೇಲ ಎಂಬ ಬಯಲಿನಲ್ಲಿ ಇದೆ. ಅದನ್ನು ಅಬ್ರಹಾಮನು ಅದರ ಸುತ್ತಲಿರುವ ಭೂಮಿ ಸಹಿತವಾಗಿ ಹಿತ್ತಿಯನಾದ ಎಫ್ರೋನನಿಂದ ಸ್ವಂತ ಸ್ಮಶಾನ ಭೂಮಿಗಾಗಿ ಕೊಂಡುಕೊಂಡನು.
Total 33 Verses, Current Verse 30 of Total Verses 33
×

Alert

×

kannada Letters Keypad References