KNV
11. ಭೂಲೋಕದವರು ದೇವರ ದೃಷ್ಟಿಯಲ್ಲಿ ಕೆಟ್ಟು ಹೋಗಿದ್ದರು; ಭೂಮಿಯು ಬಲಾತ್ಕಾರದಿಂದ ತುಂಬಿತ್ತು.
ERVKN
11. (11-12) ದೇವರು ಭೂಮಿಯ ಕಡೆಗೆ ನೋಡಿದಾಗ ಜನರಿಂದ ಅದು ಕೆಟ್ಟುಹೋಗಿರುವುದನ್ನು ಕಂಡನು. ಎಲ್ಲೆಲ್ಲೂ ಹಿಂಸೆ ತುಂಬಿಕೊಂಡಿತ್ತು; ಜನರು ದುಷ್ಟರಾಗಿಯೂ ಕ್ರೂರಿಗಳಾಗಿಯೂ ತಮ್ಮ ಜೀವಿತವನ್ನು ಕೆಡಿಸಿಕೊಂಡಿದ್ದರು.
IRVKN
11. ಭೂಲೋಕದವರು ದೇವರ ದೃಷ್ಟಿಯಲ್ಲಿ ಕೆಟ್ಟ ನಡತೆಯಿಂದ ದೋಷಿಗಳಾಗಿದ್ದರು. ಹಿಂಸೆ ಮತ್ತು ಅನ್ಯಾಯ ಭೂಮಿಯನ್ನು ತುಂಬಿಕೊಂಡಿತ್ತು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN