ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಇಬ್ರಿಯರಿಗೆ
KNV
1. ನ್ಯಾಯಪ್ರಮಾಣವು ಬರಬೇಕಾಗಿದ್ದ ಮೇಲುಗಳ ಛಾಯೆಯಾಗಿದೆ; ಆದರೆ ಅದು ಅವುಗಳ ನಿಜಸ್ವರೂಪವಲ್ಲವಾದದರಿಂದ ಆ ನ್ಯಾಯ ಪ್ರಮಾಣವು ವರುಷ ವರುಷಕ್ಕೆ ಯಾವಾ ಗಲೂ ಅರ್ಪಿತವಾಗುವ ಯಜ್ಞಗಳನ್ನು ಅರ್ಪಿಸುವದಕ್ಕೆ ಬರುವವರನ್ನು ಎಂದಿಗೂ ಸಿದ್ಧಿಗೆ ತರಲಾರದು.

ERVKN
1. ಧರ್ಮಶಾಸ್ತ್ರವು ಮುಂದೆ ಬರುವ ಉತ್ತಮ ಸಂಗತಿಗಳ ಅಸ್ಪಷ್ಟ ಚಿತ್ರಣವಾಗಿದೆ. ಅದು ನಿಜವಾದ ಸಂಗತಿಗಳ ಸ್ಪಷ್ಟ ಚಿತ್ರಣವಲ್ಲ. ಪ್ರತಿ ವರ್ಷವೂ ಒಂದೇ ರೀತಿಯ ಯಜ್ಞಗಳನ್ನು ಅರ್ಪಿಸಬೇಕೆಂದು ಅದು ಜನರಿಗೆ ತಿಳಿಸಿತು. ದೇವರನ್ನು ಆರಾಧಿಸಲು ಬರುವ ಜನರು ಅದೇ ರೀತಿಯ ಯಜ್ಞಗಳನ್ನು ಅರ್ಪಿಸುತ್ತಿದ್ದರು. ಆದರೆ ಆ ಜನರನ್ನು ಧರ್ಮಶಾಸ್ತ್ರವು ಎಂದಿಗೂ ನಿಷ್ಕಳಂಕರನ್ನಾಗಿ ಮಾಡಲಿಲ್ಲ.

IRVKN
1. ಧರ್ಮಶಾಸ್ತ್ರವು ಮುಂದೆ ಬರಬೇಕಾಗಿದ್ದ ಉತ್ತಮ ಸಂಗತಿಗಳ [* ಇಬ್ರಿ. 8:5; ಕೊಲೊ 2:17:] ಛಾಯೆಯೇ ಹೊರತು ಅವುಗಳ ನಿಜ ಸ್ವರೂಪವಲ್ಲ. ಆದ್ದರಿಂದ ಆ ಧರ್ಮಶಾಸ್ತ್ರವು ಪ್ರತಿ ವರ್ಷವೂ ಯಾವಾಗಲೂ ಅರ್ಪಿತವಾಗುವ ಒಂದೇ ವಿಧವಾದ ಯಜ್ಞಗಳನ್ನು ಅರ್ಪಿಸಿ, ದೇವರ ಸಮೀಪಕ್ಕೆ ಬರುವವರನ್ನು [† ಇಬ್ರಿ. 9:9:] ಎಂದಿಗೂ ಪರಿಪೂರ್ಣತೆಗೆ ತರಲಾರದು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 39 Verses, Current Verse 1 of Total Verses 39
  • ನ್ಯಾಯಪ್ರಮಾಣವು ಬರಬೇಕಾಗಿದ್ದ ಮೇಲುಗಳ ಛಾಯೆಯಾಗಿದೆ; ಆದರೆ ಅದು ಅವುಗಳ ನಿಜಸ್ವರೂಪವಲ್ಲವಾದದರಿಂದ ಆ ನ್ಯಾಯ ಪ್ರಮಾಣವು ವರುಷ ವರುಷಕ್ಕೆ ಯಾವಾ ಗಲೂ ಅರ್ಪಿತವಾಗುವ ಯಜ್ಞಗಳನ್ನು ಅರ್ಪಿಸುವದಕ್ಕೆ ಬರುವವರನ್ನು ಎಂದಿಗೂ ಸಿದ್ಧಿಗೆ ತರಲಾರದು.
  • ERVKN

    ಧರ್ಮಶಾಸ್ತ್ರವು ಮುಂದೆ ಬರುವ ಉತ್ತಮ ಸಂಗತಿಗಳ ಅಸ್ಪಷ್ಟ ಚಿತ್ರಣವಾಗಿದೆ. ಅದು ನಿಜವಾದ ಸಂಗತಿಗಳ ಸ್ಪಷ್ಟ ಚಿತ್ರಣವಲ್ಲ. ಪ್ರತಿ ವರ್ಷವೂ ಒಂದೇ ರೀತಿಯ ಯಜ್ಞಗಳನ್ನು ಅರ್ಪಿಸಬೇಕೆಂದು ಅದು ಜನರಿಗೆ ತಿಳಿಸಿತು. ದೇವರನ್ನು ಆರಾಧಿಸಲು ಬರುವ ಜನರು ಅದೇ ರೀತಿಯ ಯಜ್ಞಗಳನ್ನು ಅರ್ಪಿಸುತ್ತಿದ್ದರು. ಆದರೆ ಆ ಜನರನ್ನು ಧರ್ಮಶಾಸ್ತ್ರವು ಎಂದಿಗೂ ನಿಷ್ಕಳಂಕರನ್ನಾಗಿ ಮಾಡಲಿಲ್ಲ.
  • IRVKN

    ಧರ್ಮಶಾಸ್ತ್ರವು ಮುಂದೆ ಬರಬೇಕಾಗಿದ್ದ ಉತ್ತಮ ಸಂಗತಿಗಳ * ಇಬ್ರಿ. 8:5; ಕೊಲೊ 2:17: ಛಾಯೆಯೇ ಹೊರತು ಅವುಗಳ ನಿಜ ಸ್ವರೂಪವಲ್ಲ. ಆದ್ದರಿಂದ ಆ ಧರ್ಮಶಾಸ್ತ್ರವು ಪ್ರತಿ ವರ್ಷವೂ ಯಾವಾಗಲೂ ಅರ್ಪಿತವಾಗುವ ಒಂದೇ ವಿಧವಾದ ಯಜ್ಞಗಳನ್ನು ಅರ್ಪಿಸಿ, ದೇವರ ಸಮೀಪಕ್ಕೆ ಬರುವವರನ್ನು † ಇಬ್ರಿ. 9:9: ಎಂದಿಗೂ ಪರಿಪೂರ್ಣತೆಗೆ ತರಲಾರದು.
Total 39 Verses, Current Verse 1 of Total Verses 39
×

Alert

×

kannada Letters Keypad References