KNV
19. ತನ್ನ ಮಗನನ್ನು ಸತ್ತವರೊಳಗಿಂದಲೂ ದೇವರು ಎಬ್ಬಿಸ ಸಮರ್ಥನಾಗಿದ್ದಾನೆಂದು ಎಣಿಸಿದನು. ಸತ್ತವರೊಳಗಿಂದಲೇ ಜೀವಿತನಾಗಿ ಬಂದವನಂತೆ ಅವನನ್ನು ಉಪಮಾನವಾಗಿ ಹೊಂದಿದನು.
ERVKN
19. ದೇವರು ಸತ್ತವರನ್ನು ಜೀವಂತವಾಗಿ ಎಬ್ಬಿಸಬಲ್ಲನೆಂದು ಅವನು ನಂಬಿದ್ದನು. ಇಸಾಕನನ್ನು ಕೊಲ್ಲದಂತೆ ದೇವರು ಅವನನ್ನು ತಡೆದಾಗ, ಅವನಿಗೆ ನಿಜವಾಗಿಯೂ ಇಸಾಕನನ್ನು ಸಾವಿನಿಂದ ಮರಳಿ ಪಡೆದಂತಾಯಿತು.
IRVKN
19. ನಂಬಿಕೆಯಿಂದಲೇ [‡ ಆದಿ 27:27-29, 39, 40. ] ಇಸಾಕನು ಯಾಕೋಬನನ್ನು ಮತ್ತು ಏಸಾವನನ್ನು ಆಶೀರ್ವದಿಸಿದಾಗ ಮುಂದೆ ಸಂಭವಿಸಬಹುದಾದ ವಿಷಯಗಳನ್ನು ಸೂಚಿಸಿದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN