KNV
28. ಇಸ್ರಾಯೇಲ್ಯರ ಚೊಚ್ಚಲಮಕ್ಕಳನ್ನು ಸಂಹರಿಸುವವನು ಅವರನ್ನು ಮುಟ್ಟದಂತೆ ಅವನು ಪಸ್ಕವನ್ನೂ ರಕ್ತ ಪ್ರೋಕ್ಷಣೆಯನ್ನೂ ಆಚರಿಸಿದ್ದು ನಂಬಿಕೆಯಿಂದಲೇ.
ERVKN
28. ಪಸ್ಕಹಬ್ಬವನ್ನು ಆಚರಿಸಿ, ಬಾಗಿಲುಗಳ ಮೇಲೆ ರಕ್ತವನ್ನು ಹಚ್ಚಿದನು. ಯೆಹೂದ್ಯ ಜನರ ಚೊಚ್ಚಲು ಮಕ್ಕಳನ್ನು ಮರಣದೂತನು ಸಂಹರಿಸಿದಂತೆ ರಕ್ತವನ್ನು ಬಾಗಿಲುಗಳ ಮೇಲೆ ಹಚ್ಚಲಾಯಿತು. ಅವನು ತನ್ನಲ್ಲಿದ್ದ ನಂಬಿಕೆಯಿಂದಲೇ ಹೀಗೆ ಮಾಡಿದನು.
IRVKN
28. [* ವಿಮೋ 14:21-30. ] ಇಸ್ರಾಯೇಲ್ಯರು ನಂಬಿಕೆಯಿಂದಲೇ ಕೆಂಪು ಸಮುದ್ರವನ್ನು ಒಣ ಭೂಮಿಯನ್ನು ದಾಟುವಂತೆ ದಾಟಿದರು. ಐಗುಪ್ತದೇಶದವರು ಅದನ್ನು ದಾಟುವುದಕ್ಕೆ ಪ್ರಯತ್ನಿಸಿದಾಗ ಮುಳುಗಿ ಹೋದರು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN