KNV
22. ನ್ಯಾಯಪ್ರಮಾಣದಿಂದ ಹೆಚ್ಚು ಕಡಿಮೆ ಎಲ್ಲಾ ವಸ್ತುಗಳು ರಕ್ತದಿಂದಲೇ ಶುದ್ಧೀಕರಿಸಲ್ಪಡುವವು; ರಕ್ತ ಧಾರೆಯಿಲ್ಲದೆ ಪಾಪ ಪರಿಹಾರವಿಲ್ಲ.
ERVKN
22. ಬಹುಮಟ್ಟಿಗೆ ಪ್ರತಿಯೊಂದೂ ರಕ್ತದಿಂದ ಪರಿಶುದ್ಧವಾಗಬೇಕೆಂದು ಧರ್ಮಶಾಸ್ತ್ರವು ಹೇಳುತ್ತದೆ. ರಕ್ತವಿಲ್ಲದೆ ಪಾಪಗಳನ್ನು ಕ್ಷಮಿಸಲು ಸಾಧ್ಯವಿಲ್ಲ.
IRVKN
22. ಧರ್ಮಶಾಸ್ತ್ರದ ಪ್ರಕಾರ ಹೆಚ್ಚು ಕಡಿಮೆ ಎಲ್ಲಾ ವಸ್ತುಗಳು ರಕ್ತದಿಂದಲೇ ಶುದ್ಧೀಕರಿಸಲ್ಪಡುವವು. [* ಯಾಜ 17:11:] ರಕ್ತಧಾರೆ ಇಲ್ಲದೆ ಪಾಪ ಕ್ಷಮಾಪಣೆಯು ಉಂಟಾಗುವುದಿಲ್ಲ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN