KNV
15. ನನ್ನ ಪ್ರಿಯಳಿಗೆ ನನ್ನ ಮನೆಯಲ್ಲಿ ಏನು ಕೆಲಸ, ಅವಳು ಬಹಳ ಮಂದಿಯ ಸಂಗಡ ಕುಯುಕ್ತಿಯನ್ನು ನಡಿಸಿದ್ದಾಳೆ; ಪರಿಶುದ್ಧ ಮಾಂಸವು ನಿನ್ನನ್ನು ಬಿಟ್ಟು ಹೋಯಿತು; ನೀನು ಕೆಟ್ಟತನ ಮಾಡುವಾಗ ಉಲ್ಲಾಸ ಪಡುತ್ತೀ.
ERVKN
15. “ನನ್ನ ಪ್ರೇಯಸಿ (ಯೆಹೂದ) ನನ್ನ ಪವಿತ್ರ ಆಲಯದಲ್ಲಿ ಏಕೆ ಇದ್ದಾಳೆ? ಇಲ್ಲಿ ಇರಲು ಅವಳಿಗೆ ಅಧಿಕಾರವಿಲ್ಲ. ಅವಳು ಅನೇಕ ದುಷ್ಕೃತ್ಯಗಳನ್ನು ಮಾಡಿದ್ದಾಳೆ. ಯೆಹೂದವೇ, ಹರಕೆಗಳಿಂದ ಮತ್ತು ಪ್ರಾಣಿಗಳ ಬಲಿಯಿಂದ ನಿನ್ನ ವಿನಾಶವನ್ನು ತಡೆಯಬಹುದೆಂದು ತಿಳಿದುಕೊಂಡಿರುವಿಯಾ? ನನಗೆ ಹೋಮವನ್ನು ಅರ್ಪಿಸಿ ಶಿಕ್ಷೆಯಿಂದ ತಪ್ಪಿಸಿಕೊಳ್ಳಬಹುದೆಂದು ತಿಳಿದುಕೊಂಡಿರುವಿಯಾ?”
IRVKN
15. ನನ್ನ ಆಪ್ತಜನವು ನನ್ನ ಮನೆಯಲ್ಲಿ ಅಸಹ್ಯ ಕಾರ್ಯವನ್ನು ಮಾಡಿದ್ದೇಕೆ? ವ್ರತಗಳೂ, ಮೀಸಲಿನ ಮಾಂಸವೂ ನಿನ್ನ ದುಷ್ಟತನವನ್ನು ಪರಿಹರಿಸುವುದೋ? ಇಂಥವುಗಳ ಮೂಲಕ ತಪ್ಪಿಸಿಕೊಂಡೆಯಾ?
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN