KNV
16. ಸೌಂದರ್ಯವಾದ ಒಳ್ಳೇ ಹಣ್ಣುಗಳುಳ್ಳ ಹಸುರಾದ ಇಪ್ಪೇ ಗಿಡವೆಂದು ಕರ್ತನು ನಿನಗೆ ಹೆಸ ರಿಟ್ಟನು; ದೊಡ್ಡ ಗದ್ದಲದಿಂದ ಅದರ ಮೇಲೆ ಬೆಂಕಿ ಹತ್ತಿಸಿದ್ದಾನೆ ಅದರ ಕೊಂಬೆಗಳು ಮುರಿದು ಹೋಗಿವೆ.
ERVKN
16. “ಯೆಹೋವನು ನಿನಗೆ ‘ನೋಡಲು ಸುಂದರವಾದ ಹಸಿರು ಆಲೀವ್ ಮರ ಎಂದು’ ಹೆಸರು ಕೊಟ್ಟನು. ಆದರೆ ಯೆಹೋವನು ಬಿರುಗಾಳಿ ಬೀಸಿ ಆ ಮರಕ್ಕೆ ಬೆಂಕಿ ಇಡುವನು. ಆಗ ಅದರ ಕೊಂಬೆಗಳು ಸುಟ್ಟುಹೋಗುವವು.
IRVKN
16. ಯೆಹೋವನು ನಿನಗೆ ಸುಂದರವಾದ ಫಲದಿಂದ ಕೂಡಿದ ಹಸಿರಾದ ಒಲೀವ್ ಮರವೆಂದು ಹೆಸರಿಟ್ಟಿದ್ದನು. ಆದರೆ ಅವನು ಆ ಮರಕ್ಕೆ ಬೆಂಕಿ ಹಚ್ಚಿ ಬಲು ಧಗಧಗಿಸುವಂತೆ ಮಾಡಿದ್ದಾನೆ; ಅದರ ರೆಂಬೆಗಳು ಮುರಿದುಹೋಗಿವೆ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN