ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
10. ನನ್ನ ತಾಯಿಯೇ, ನನಗೆ ಅಯ್ಯೋ, ನೀನು ನನ್ನನ್ನು ಭೂಮಿಯ ಮೇಲೆಲ್ಲಾ ವ್ಯಾಜ್ಯಗಾರನಾಗಿಯೂ ತರ್ಕದವನಾಗಿಯೂ ಹೆತ್ತಿದ್ದೀಯಲ್ಲಾ? ನಾನು ಬಡ್ಡಿಗೆ ಸಾಲ ಕೊಡಲಿಲ್ಲ ಇಲ್ಲವೆ ಮನುಷ್ಯರು ಬಡ್ಡಿಗಾಗಿ ನನಗೆ ಸಾಲ ಕೊಡಲಿಲ್ಲ. ಆದಾಗ್ಯೂ ಅವರೆಲ್ಲರು ನನ್ನನ್ನು ಶಪಿಸುತ್ತಾರೆ.

ERVKN
10. ನನ್ನ ತಾಯೀ, ನೀನು ಜನ್ಮಕೊಟ್ಟಿದ್ದಕ್ಕಾಗಿ ನನಗೆ ದುಃಖವಾಗುತ್ತದೆ. ಯೆರೆಮೀಯನಾದ ನಾನು ಇಡೀ ದೇಶದ ಜನರ ವಿರುದ್ಧವಾಗಿ ವಾದಿಸುತ್ತಾ ನಿಂದಿಸುತ್ತಾ ಇರುವೆ. ನಾನು ಯಾರಿಗೂ ಸಾಲವನ್ನು ಕೊಟ್ಟಿಲ್ಲ; ಸಾಲವನ್ನು ತೆಗೆದುಕೊಂಡಿಲ್ಲ. ಆದರೆ ಪ್ರತಿಯೊಬ್ಬರು ನನ್ನನ್ನು ಶಪಿಸುತ್ತಾರೆ.

IRVKN
10. ನನ್ನ ತಾಯೀ, ನನ್ನ ಗತಿಯನ್ನು ಏನು ಹೇಳಲಿ! ನಿನ್ನ ಗರ್ಭದಿಂದ ಬಂದ ನಾನು ಲೋಕದವರೆಲ್ಲರಿಗೆ ಜಗಳಗಂಟಿಗನೂ, ವ್ಯಾಜ್ಯಗಾರನೂ ಆಗಿದ್ದೇನಲ್ಲಾ. ನಾನು ಹಣವನ್ನು ಬಡ್ಡಿಗೆ ಕೊಟ್ಟವನಲ್ಲ, ತೆಗೆದುಕೊಂಡವನಲ್ಲ, ಆದರೂ ನನ್ನನ್ನು ಎಲ್ಲರೂ ನಿಂದಿಸುತ್ತಾರೆ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 21 Verses, Current Verse 10 of Total Verses 21
1
2 3 4 5 6 7 8 9 10 11 12 13 14 15 16 17 18
19 20 21
  • ನನ್ನ ತಾಯಿಯೇ, ನನಗೆ ಅಯ್ಯೋ, ನೀನು ನನ್ನನ್ನು ಭೂಮಿಯ ಮೇಲೆಲ್ಲಾ ವ್ಯಾಜ್ಯಗಾರನಾಗಿಯೂ ತರ್ಕದವನಾಗಿಯೂ ಹೆತ್ತಿದ್ದೀಯಲ್ಲಾ? ನಾನು ಬಡ್ಡಿಗೆ ಸಾಲ ಕೊಡಲಿಲ್ಲ ಇಲ್ಲವೆ ಮನುಷ್ಯರು ಬಡ್ಡಿಗಾಗಿ ನನಗೆ ಸಾಲ ಕೊಡಲಿಲ್ಲ. ಆದಾಗ್ಯೂ ಅವರೆಲ್ಲರು ನನ್ನನ್ನು ಶಪಿಸುತ್ತಾರೆ.
  • ERVKN

    ನನ್ನ ತಾಯೀ, ನೀನು ಜನ್ಮಕೊಟ್ಟಿದ್ದಕ್ಕಾಗಿ ನನಗೆ ದುಃಖವಾಗುತ್ತದೆ. ಯೆರೆಮೀಯನಾದ ನಾನು ಇಡೀ ದೇಶದ ಜನರ ವಿರುದ್ಧವಾಗಿ ವಾದಿಸುತ್ತಾ ನಿಂದಿಸುತ್ತಾ ಇರುವೆ. ನಾನು ಯಾರಿಗೂ ಸಾಲವನ್ನು ಕೊಟ್ಟಿಲ್ಲ; ಸಾಲವನ್ನು ತೆಗೆದುಕೊಂಡಿಲ್ಲ. ಆದರೆ ಪ್ರತಿಯೊಬ್ಬರು ನನ್ನನ್ನು ಶಪಿಸುತ್ತಾರೆ.
  • IRVKN

    ನನ್ನ ತಾಯೀ, ನನ್ನ ಗತಿಯನ್ನು ಏನು ಹೇಳಲಿ! ನಿನ್ನ ಗರ್ಭದಿಂದ ಬಂದ ನಾನು ಲೋಕದವರೆಲ್ಲರಿಗೆ ಜಗಳಗಂಟಿಗನೂ, ವ್ಯಾಜ್ಯಗಾರನೂ ಆಗಿದ್ದೇನಲ್ಲಾ. ನಾನು ಹಣವನ್ನು ಬಡ್ಡಿಗೆ ಕೊಟ್ಟವನಲ್ಲ, ತೆಗೆದುಕೊಂಡವನಲ್ಲ, ಆದರೂ ನನ್ನನ್ನು ಎಲ್ಲರೂ ನಿಂದಿಸುತ್ತಾರೆ.
Total 21 Verses, Current Verse 10 of Total Verses 21
1
2 3 4 5 6 7 8 9 10 11 12 13 14 15 16 17 18
19 20 21
×

Alert

×

kannada Letters Keypad References