ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
16. ನಿನ್ನ ವಾಕ್ಯಗಳು ಸಿಕ್ಕಿದವು, ಅವುಗಳನ್ನು ತಿಂದೆನು. ನಿನ್ನ ವಾಕ್ಯವು ನನ್ನ ಹೃದಯಕ್ಕೆ ಉಲ್ಲಾಸವೂ ಸಂತೋಷವೂ ಆಗಿತ್ತು; ಓ ಸೈನ್ಯಗಳ ದೇವರಾದ ಕರ್ತನೇ, ನಿನ್ನ ಹೆಸರಿನಿಂದ ಕರೆಯಲ್ಪಟ್ಟಿದ್ದೇನೆ.

ERVKN
16. ನಿನ್ನ ಸಂದೇಶ ನನಗೆ ಬಂದಿತು. ನಾನು ನಿನ್ನ ಮಾತುಗಳನ್ನು ಆಹಾರವನ್ನಾಗಿ ಮಾಡಿಕೊಂಡೆ. ನಿನ್ನ ಸಂದೇಶದಿಂದ ನನಗೆ ತುಂಬಾ ಸಂತೋಷವಾಯಿತು. ನಿನ್ನನ್ನು ಹೆಸರಿಡಿದು ಕರೆಯುವುದರಿಂದ ನನಗೆ ಹೆಚ್ಚಿನ ಸಂತೋಷವಾಗಿತ್ತು. ನಿನ್ನ ಹೆಸರು ಸರ್ವಶಕ್ತನಾದ ಯೆಹೋವನು.

IRVKN
16. ನನಗೆ ದೊರೆತ ನಿನ್ನ ಮಾತುಗಳನ್ನು ಆಹಾರಮಾಡಿಕೊಂಡೆನು, ನಿನ್ನ ನುಡಿಗಳು ನನಗೆ ಹರ್ಷವೂ, ಹೃದಯಾನಂದವೂ ಆದವು. ಸೇನಾಧೀಶ್ವರನಾದ ದೇವರೇ, ಯೆಹೋವನೇ, ನಾನು ನಿನ್ನ ಹೆಸರಿನವನಲ್ಲವೇ!



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 21 Verses, Current Verse 16 of Total Verses 21
1 2 3 4 5 6 7
8 9 10 11 12 13 14 15 16 17 18 19 20 21
  • ನಿನ್ನ ವಾಕ್ಯಗಳು ಸಿಕ್ಕಿದವು, ಅವುಗಳನ್ನು ತಿಂದೆನು. ನಿನ್ನ ವಾಕ್ಯವು ನನ್ನ ಹೃದಯಕ್ಕೆ ಉಲ್ಲಾಸವೂ ಸಂತೋಷವೂ ಆಗಿತ್ತು; ಓ ಸೈನ್ಯಗಳ ದೇವರಾದ ಕರ್ತನೇ, ನಿನ್ನ ಹೆಸರಿನಿಂದ ಕರೆಯಲ್ಪಟ್ಟಿದ್ದೇನೆ.
  • ERVKN

    ನಿನ್ನ ಸಂದೇಶ ನನಗೆ ಬಂದಿತು. ನಾನು ನಿನ್ನ ಮಾತುಗಳನ್ನು ಆಹಾರವನ್ನಾಗಿ ಮಾಡಿಕೊಂಡೆ. ನಿನ್ನ ಸಂದೇಶದಿಂದ ನನಗೆ ತುಂಬಾ ಸಂತೋಷವಾಯಿತು. ನಿನ್ನನ್ನು ಹೆಸರಿಡಿದು ಕರೆಯುವುದರಿಂದ ನನಗೆ ಹೆಚ್ಚಿನ ಸಂತೋಷವಾಗಿತ್ತು. ನಿನ್ನ ಹೆಸರು ಸರ್ವಶಕ್ತನಾದ ಯೆಹೋವನು.
  • IRVKN

    ನನಗೆ ದೊರೆತ ನಿನ್ನ ಮಾತುಗಳನ್ನು ಆಹಾರಮಾಡಿಕೊಂಡೆನು, ನಿನ್ನ ನುಡಿಗಳು ನನಗೆ ಹರ್ಷವೂ, ಹೃದಯಾನಂದವೂ ಆದವು. ಸೇನಾಧೀಶ್ವರನಾದ ದೇವರೇ, ಯೆಹೋವನೇ, ನಾನು ನಿನ್ನ ಹೆಸರಿನವನಲ್ಲವೇ!
Total 21 Verses, Current Verse 16 of Total Verses 21
1 2 3 4 5 6 7
8 9 10 11 12 13 14 15 16 17 18 19 20 21
×

Alert

×

kannada Letters Keypad References