ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
19. ಆದದರಿಂದ ಕರ್ತನು -- ನೀನು ಹಿಂತಿರುಗಿ ಕೊಂಡರೆ ನಾನು ನಿನ್ನನ್ನು ತಿರುಗಿ ತರುವೆನು; ಆಗ ನೀನು ನನ್ನ ಮುಂದೆ ನಿಲ್ಲುವಿ; ನೀನು ಅಮೂಲ್ಯವಾದ ದ್ದನ್ನು ನೀಚವಾದದರೊಳಗಿಂದ ಹೊರಗೆ ತಂದರೆ ನನ್ನ ಬಾಯಿಯ ಹಾಗಿರುವಿ; ಅವರು ನಿನ್ನ ಕಡೆಗೆ ತಿರುಗಲಿ, ಆದರೆ ನೀನು ಅವರ ಕಡೆಗೆ ಹಿಂತಿರುಗಬೇಡ.

ERVKN
19. ಆಗ ಯೆಹೋವನು ಹೇಳಿದನು: “ಯೆರೆಮೀಯನೇ, ನೀನು ಬದಲಾವಣೆ ಹೊಂದಿ ನನ್ನಲ್ಲಿಗೆ ಬಂದರೆ ನಾನು ನಿನ್ನನ್ನು ದಂಡಿಸುವುದಿಲ್ಲ. ನೀನು ಬದಲಾವಣೆ ಹೊಂದಿ ನನ್ನಲ್ಲಿಗೆ ಬಂದರೆ ನೀನು ನನ್ನ ಸೇವೆ ಮಾಡಬಹುದು. ಹುರುಳಿಲ್ಲದ ಮಾತುಗಳನ್ನು ಬಿಟ್ಟು ಮುಖ್ಯವಾದ ವಿಷಯಗಳನ್ನು ಕುರಿತು ಮಾತನಾಡುವದಾದರೆ ನೀನು ನನ್ನ ಪರವಾಗಿ ಮಾತನಾಡಬಹುದು. ಯೆರೆಮೀಯನೇ, ಯೆಹೂದದ ಜನರು ಬದಲಾವಣೆ ಹೊಂದಿ ನಿನ್ನಲ್ಲಿಗೆ ಬರಬೇಕು. ಆದರೆ ನೀನು ಬದಲಾವಣೆ ಹೊಂದಿ ಅವರಂತೆ ಆಗಬಾರದು.

IRVKN
19. ಇದರಿಂದ ಯೆಹೋವನು, “ನೀನು ನನ್ನ ಕಡೆಗೆ ಹಿಂದಿರುಗಿದರೆ ನನ್ನ ಸಮ್ಮುಖದಲ್ಲಿ ನಿಲ್ಲುವಂತೆ ನಾನು ನಿನ್ನನ್ನು ತಿರುಗಿ ಸೇರಿಸಿಕೊಳ್ಳುವೆನು. ನೀನು ತುಚ್ಛವಾದದ್ದನ್ನು ನಿರಾಕರಿಸಿ, ಅಮೂಲ್ಯವಾದದ್ದನ್ನು ಪ್ರಕಾಶಪಡಿಸಿದರೆ ನೀನು ನನ್ನ ಬಾಯಂತಿರುವಿ. ಜನರು ನಿನ್ನ ಕಡೆಗೆ ತಿರುಗಿಕೊಳ್ಳುವರು, ನೀನು ಅವರ ಕಡೆಗೆ ತಿರುಗದಿರುವಿ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 21 Verses, Current Verse 19 of Total Verses 21
1 2 3 4 5 6 7 8 9 10
11 12 13 14 15 16 17 18 19 20 21
  • ಆದದರಿಂದ ಕರ್ತನು -- ನೀನು ಹಿಂತಿರುಗಿ ಕೊಂಡರೆ ನಾನು ನಿನ್ನನ್ನು ತಿರುಗಿ ತರುವೆನು; ಆಗ ನೀನು ನನ್ನ ಮುಂದೆ ನಿಲ್ಲುವಿ; ನೀನು ಅಮೂಲ್ಯವಾದ ದ್ದನ್ನು ನೀಚವಾದದರೊಳಗಿಂದ ಹೊರಗೆ ತಂದರೆ ನನ್ನ ಬಾಯಿಯ ಹಾಗಿರುವಿ; ಅವರು ನಿನ್ನ ಕಡೆಗೆ ತಿರುಗಲಿ, ಆದರೆ ನೀನು ಅವರ ಕಡೆಗೆ ಹಿಂತಿರುಗಬೇಡ.
  • ERVKN

    ಆಗ ಯೆಹೋವನು ಹೇಳಿದನು: “ಯೆರೆಮೀಯನೇ, ನೀನು ಬದಲಾವಣೆ ಹೊಂದಿ ನನ್ನಲ್ಲಿಗೆ ಬಂದರೆ ನಾನು ನಿನ್ನನ್ನು ದಂಡಿಸುವುದಿಲ್ಲ. ನೀನು ಬದಲಾವಣೆ ಹೊಂದಿ ನನ್ನಲ್ಲಿಗೆ ಬಂದರೆ ನೀನು ನನ್ನ ಸೇವೆ ಮಾಡಬಹುದು. ಹುರುಳಿಲ್ಲದ ಮಾತುಗಳನ್ನು ಬಿಟ್ಟು ಮುಖ್ಯವಾದ ವಿಷಯಗಳನ್ನು ಕುರಿತು ಮಾತನಾಡುವದಾದರೆ ನೀನು ನನ್ನ ಪರವಾಗಿ ಮಾತನಾಡಬಹುದು. ಯೆರೆಮೀಯನೇ, ಯೆಹೂದದ ಜನರು ಬದಲಾವಣೆ ಹೊಂದಿ ನಿನ್ನಲ್ಲಿಗೆ ಬರಬೇಕು. ಆದರೆ ನೀನು ಬದಲಾವಣೆ ಹೊಂದಿ ಅವರಂತೆ ಆಗಬಾರದು.
  • IRVKN

    ಇದರಿಂದ ಯೆಹೋವನು, “ನೀನು ನನ್ನ ಕಡೆಗೆ ಹಿಂದಿರುಗಿದರೆ ನನ್ನ ಸಮ್ಮುಖದಲ್ಲಿ ನಿಲ್ಲುವಂತೆ ನಾನು ನಿನ್ನನ್ನು ತಿರುಗಿ ಸೇರಿಸಿಕೊಳ್ಳುವೆನು. ನೀನು ತುಚ್ಛವಾದದ್ದನ್ನು ನಿರಾಕರಿಸಿ, ಅಮೂಲ್ಯವಾದದ್ದನ್ನು ಪ್ರಕಾಶಪಡಿಸಿದರೆ ನೀನು ನನ್ನ ಬಾಯಂತಿರುವಿ. ಜನರು ನಿನ್ನ ಕಡೆಗೆ ತಿರುಗಿಕೊಳ್ಳುವರು, ನೀನು ಅವರ ಕಡೆಗೆ ತಿರುಗದಿರುವಿ.
Total 21 Verses, Current Verse 19 of Total Verses 21
1 2 3 4 5 6 7 8 9 10
11 12 13 14 15 16 17 18 19 20 21
×

Alert

×

kannada Letters Keypad References