ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
2. ಅವರು ನಿನಗೆ--ನಾವು ಎಲ್ಲಿ ಹೋಗಬೇಕು ಎಂದು ಹೇಳಿದರೆ, ನೀನು ಅವ ರಿಗೆ--ಕರ್ತನು ಹೀಗೆ ಹೇಳುತ್ತಾನೆ--ಮರಣಕ್ಕೆ ಇರುವವರು ಮರಣಕ್ಕೆ; ಕತ್ತಿಗೆ ಇರುವವರು ಕತ್ತಿಗೆ; ಕ್ಷಾಮಕ್ಕೆ ಇರುವವರು ಕ್ಷಾಮಕ್ಕೆ, ಸೆರೆಗೆ ಇರು ವವರು ಸೆರೆಗೆ ಎಂದು ಹೇಳಬೇಕು.

ERVKN
2. ‘ನಾವು ಎಲ್ಲಿಗೆ ಹೋಗಬೇಕು’ ಎಂದು ಅವರು ಕೇಳಬಹುದು. ಯೆಹೋವನು ಹೀಗೆ ಹೇಳಿದ್ದಾನೆ ಎಂದು ನೀನು ಅವರಿಗೆ ಹೇಳು. “ ‘ಕೆಲವು ಜನರು ಮರಣಹೊಂದಬೇಕೆಂದು ನಾನು ಗೊತ್ತುಮಾಡಿದ್ದೇನೆ. ಅವರು ಮರಣಹೊಂದುತ್ತಾರೆ. ಕೆಲವು ಜನರು ಖಡ್ಗಗಳಿಂದ ಕೊಲ್ಲಲ್ಪಡಬೇಕೆಂದು ನಾನು ಗೊತ್ತುಮಾಡಿದ್ದೇನೆ. ಅವರು ಖಡ್ಗಗಳಿಗೆ ಬಲಿಯಾಗುತ್ತಾರೆ. ಕೆಲವು ಜನರು ಹೊಟ್ಟೆಗೆ ಅನ್ನವಿಲ್ಲದೆ ಸಾಯಬೇಕು ಎಂದು ನಾನು ಗೊತ್ತುಮಾಡಿದ್ದೇನೆ. ಅವರು ಹಸಿವಿನಿಂದ ಸಾಯುತ್ತಾರೆ. ಕೆಲವು ಜನರನ್ನು ಶತ್ರುಗಳು ಸೆರೆಹಿಡಿದು ಪರದೇಶಕ್ಕೆ ತೆಗೆದುಕೊಂಡು ಹೋಗಲಿ ಎಂದು ಗೊತ್ತುಮಾಡಿದ್ದೇನೆ. ಅವರು ಪರದೇಶದಲ್ಲಿ ಸೆರೆಯಾಳುಗಳಾಗಿ ಇರುವರು.

IRVKN
2. ಅವರು, ‘ನಾವು ಎಲ್ಲಿಗೆ ಹೋಗೋಣ?’ ಎಂದು ನಿನ್ನನ್ನು ಕೇಳಲು ನೀನು ಅವರಿಗೆ, ‘ಮರಣ ವ್ಯಾಧಿಗೆ ನೇಮಿತರಾದವರು ಮರಣವ್ಯಾಧಿಗೆ, ಖಡ್ಗಕ್ಕೆ ನೇಮಿತರಾದವರು ಖಡ್ಗಕ್ಕೆ ಬಲಿಯಾಗಲಿ. ಕ್ಷಾಮಕ್ಕೆ ನೇಮಿತರಾದವರು ಕ್ಷಾಮಕ್ಕೆ, ಸೆರೆಗೆ ನೇಮಿತರಾದವರು ಸೆರೆಗೆ ಗುರಿಯಾಗಿ ಹೋಗಲಿ; ಇದೇ ಯೆಹೋವನ ನುಡಿ’ ” ಎಂದು ಹೇಳು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 21 Verses, Current Verse 2 of Total Verses 21
1 2 3 4 5 6 7 8 9 10
  • ಅವರು ನಿನಗೆ--ನಾವು ಎಲ್ಲಿ ಹೋಗಬೇಕು ಎಂದು ಹೇಳಿದರೆ, ನೀನು ಅವ ರಿಗೆ--ಕರ್ತನು ಹೀಗೆ ಹೇಳುತ್ತಾನೆ--ಮರಣಕ್ಕೆ ಇರುವವರು ಮರಣಕ್ಕೆ; ಕತ್ತಿಗೆ ಇರುವವರು ಕತ್ತಿಗೆ; ಕ್ಷಾಮಕ್ಕೆ ಇರುವವರು ಕ್ಷಾಮಕ್ಕೆ, ಸೆರೆಗೆ ಇರು ವವರು ಸೆರೆಗೆ ಎಂದು ಹೇಳಬೇಕು.
  • ERVKN

    ‘ನಾವು ಎಲ್ಲಿಗೆ ಹೋಗಬೇಕು’ ಎಂದು ಅವರು ಕೇಳಬಹುದು. ಯೆಹೋವನು ಹೀಗೆ ಹೇಳಿದ್ದಾನೆ ಎಂದು ನೀನು ಅವರಿಗೆ ಹೇಳು. “ ‘ಕೆಲವು ಜನರು ಮರಣಹೊಂದಬೇಕೆಂದು ನಾನು ಗೊತ್ತುಮಾಡಿದ್ದೇನೆ. ಅವರು ಮರಣಹೊಂದುತ್ತಾರೆ. ಕೆಲವು ಜನರು ಖಡ್ಗಗಳಿಂದ ಕೊಲ್ಲಲ್ಪಡಬೇಕೆಂದು ನಾನು ಗೊತ್ತುಮಾಡಿದ್ದೇನೆ. ಅವರು ಖಡ್ಗಗಳಿಗೆ ಬಲಿಯಾಗುತ್ತಾರೆ. ಕೆಲವು ಜನರು ಹೊಟ್ಟೆಗೆ ಅನ್ನವಿಲ್ಲದೆ ಸಾಯಬೇಕು ಎಂದು ನಾನು ಗೊತ್ತುಮಾಡಿದ್ದೇನೆ. ಅವರು ಹಸಿವಿನಿಂದ ಸಾಯುತ್ತಾರೆ. ಕೆಲವು ಜನರನ್ನು ಶತ್ರುಗಳು ಸೆರೆಹಿಡಿದು ಪರದೇಶಕ್ಕೆ ತೆಗೆದುಕೊಂಡು ಹೋಗಲಿ ಎಂದು ಗೊತ್ತುಮಾಡಿದ್ದೇನೆ. ಅವರು ಪರದೇಶದಲ್ಲಿ ಸೆರೆಯಾಳುಗಳಾಗಿ ಇರುವರು.
  • IRVKN

    ಅವರು, ‘ನಾವು ಎಲ್ಲಿಗೆ ಹೋಗೋಣ?’ ಎಂದು ನಿನ್ನನ್ನು ಕೇಳಲು ನೀನು ಅವರಿಗೆ, ‘ಮರಣ ವ್ಯಾಧಿಗೆ ನೇಮಿತರಾದವರು ಮರಣವ್ಯಾಧಿಗೆ, ಖಡ್ಗಕ್ಕೆ ನೇಮಿತರಾದವರು ಖಡ್ಗಕ್ಕೆ ಬಲಿಯಾಗಲಿ. ಕ್ಷಾಮಕ್ಕೆ ನೇಮಿತರಾದವರು ಕ್ಷಾಮಕ್ಕೆ, ಸೆರೆಗೆ ನೇಮಿತರಾದವರು ಸೆರೆಗೆ ಗುರಿಯಾಗಿ ಹೋಗಲಿ; ಇದೇ ಯೆಹೋವನ ನುಡಿ’ ” ಎಂದು ಹೇಳು.
Total 21 Verses, Current Verse 2 of Total Verses 21
1 2 3 4 5 6 7 8 9 10
×

Alert

×

kannada Letters Keypad References