KNV
8. ಅವರ ವಿಧವೆಗಳು ಸಮುದ್ರದ ಮರಳಿಗಿಂತ ನನಗೆ ಹೆಚ್ಚಾದರು. ನಾನು ಅವರ ಬಳಿಗೆ ಪ್ರಾಯದವರ ತಾಯಿಯ ಮೇಲೆ ಮಧ್ಯಾಹ್ನದಲ್ಲಿ ನಾಶನ ಮಾಡು ವವನನ್ನು ತರಿಸಿದ್ದೇನೆ; ಪಕ್ಕನೆ ಅವನು ಅವಳ ಮೇಲೆ ಬೀಳುವಂತೆ ಮಾಡುವೆನು, ಹೆದರಿಕೆಯನ್ನು ಪಟ್ಟಣದ ಮೇಲೆ ಬೀಳಮಾಡಿದ್ದೇನೆ.
ERVKN
8. ಅನೇಕ ಹೆಂಗಸರು ತಮ್ಮ ಗಂಡಂದಿರನ್ನು ಕಳೆದುಕೊಳ್ಳುವರು. ಸಮುದ್ರದಡದಲ್ಲಿದ್ದ ಮರಳು ಕಣಗಳಿಗಿಂತ ವಿಧವೆಯರ ಸಂಖ್ಯೆ ಹೆಚ್ಚಾಗುವುದು. ಮಧ್ಯಾಹ್ನದಲ್ಲಿಯೇ ನಾನು ಬಾತುಕನನ್ನು ತರುವೆನು. ಆ ಘಾತುಕನು ಯೆಹೂದದ ತಾಯಂದಿರ ಮೇಲೆರಗುವನು. ನಾನು ಯೆಹೂದದ ಜನರಿಗೆ ನೋವನ್ನು ಮತ್ತು ಭಯವನ್ನು ತರುವೆನು; ಅತೀ ಶೀಘ್ರದಲ್ಲಿಯೇ ಹೀಗಾಗುವಂತೆ ಮಾಡುವೆನು.
IRVKN
8. ಅವರ ವಿಧವೆಯರು ನನ್ನ ಭಾಗಕ್ಕೆ ಸಮುದ್ರದ ಉಸುಬಿಗಿಂತ ಹೆಚ್ಚಾಗಿರುವರು. ಯುವಕರ ಮತ್ತು ತಾಯಂದಿರ ಮೇಲೆ ಕೊಳ್ಳೆ ಹೊಡೆಯುವವನನ್ನು ಮಧ್ಯಾಹ್ನದಲ್ಲೇ ಬರಮಾಡುವೆನು. ಅವರ ಮೇಲೆ ಕಳವಳವನ್ನು ಮತ್ತು ದಿಗಿಲನ್ನು ತಟ್ಟನೆ ಬೀಳಿಸುವೆನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN