ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
12. ಆದಿಯಿಂದ ಮಹಿಮೆಯುಳ್ಳ ಉನ್ನತ ಸಿಂಹಾ ಸನವು ನಮ್ಮ ಪರಿಶುದ್ಧ ಸ್ಥಳವಾಗಿದೆ.

ERVKN
12. ಆದಿಯಿಂದ ನಮ್ಮ ಪವಿತ್ರಾಲಯವು [*ಪವಿತ್ರಾಲಯ ಜೆರುಸಲೇಮಿನಲ್ಲಿದ್ದ ಪವಿತ್ರಾಲಯ.] ಯೆಹೋವನ ಮಹತ್ವದ ಸಿಂಹಾಸವಾಗಿದೆ. ಅದೊಂದು ಬಹಳ ಪ್ರಮುಖವಾದ ಸ್ಥಳವಾಗಿದೆ.

IRVKN
12. ನಮ್ಮ ಪವಿತ್ರಾಲಯಸ್ಥಾನವು ಆದಿಯಿಂದಲೂ ಉನ್ನತವಾದ ಮಹಿಮೆಯ ಸಿಂಹಾಸನವಾಗಿದೆ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 27 Verses, Current Verse 12 of Total Verses 27
  • ಆದಿಯಿಂದ ಮಹಿಮೆಯುಳ್ಳ ಉನ್ನತ ಸಿಂಹಾ ಸನವು ನಮ್ಮ ಪರಿಶುದ್ಧ ಸ್ಥಳವಾಗಿದೆ.
  • ERVKN

    ಆದಿಯಿಂದ ನಮ್ಮ ಪವಿತ್ರಾಲಯವು *ಪವಿತ್ರಾಲಯ ಜೆರುಸಲೇಮಿನಲ್ಲಿದ್ದ ಪವಿತ್ರಾಲಯ. ಯೆಹೋವನ ಮಹತ್ವದ ಸಿಂಹಾಸವಾಗಿದೆ. ಅದೊಂದು ಬಹಳ ಪ್ರಮುಖವಾದ ಸ್ಥಳವಾಗಿದೆ.
  • IRVKN

    ನಮ್ಮ ಪವಿತ್ರಾಲಯಸ್ಥಾನವು ಆದಿಯಿಂದಲೂ ಉನ್ನತವಾದ ಮಹಿಮೆಯ ಸಿಂಹಾಸನವಾಗಿದೆ.
Total 27 Verses, Current Verse 12 of Total Verses 27
×

Alert

×

kannada Letters Keypad References