ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
19. ಕರ್ತನು ನನಗೆ ಹೀಗೆ ಹೇಳಿದನು--ಹೋಗಿ ಜನರ ಮಕ್ಕಳ ಬಾಗಿಲಲ್ಲಿಯೂ ಯೆಹೂದದ ಅರಸರು ಪ್ರವೇಶಿಸುವಲ್ಲಿಯೂ ಹೊರಡುವಲ್ಲಿಯೂ ಯೆರೂಸ ಲೇಮಿನ ಎಲ್ಲಾ ಬಾಗಿಲುಗಳಲ್ಲಿಯೂ ನಿಂತುಕೊಂಡು

ERVKN
19. ಯೆಹೋವನು ನನಗೆ ಹೀಗೆ ಹೇಳಿದನು: “ಯೆರೆಮೀಯನೇ, ನೀನು ಹೋಗಿ ಯೆಹೂದದ ರಾಜರು ಸಂಚರಿಸುವ ಜೆರುಸಲೇಮಿನ ಜನರ ದ್ವಾರದಲ್ಲಿ [§ಜನರ ದಾಬರ ಇದು ಜೆರುಸಲೇಮಿಗೆ ಹೋಗುವ ದಾಬರಗಳಲ್ಲಿ ಒಂದಾಗಿರಬಹುದು, ಅಥವಾ ಯಾಜಕರಲ್ಲದವರು ದೇವಾಲಯಕ್ಕೆ ಹೋಗುತ್ತಿದ್ದ ದಕ್ಷಿಣದ ದಾಬರಗಳಲ್ಲಿ ಒಂದಾಗಿರಬಹುದು.] ನಿಲ್ಲು. ಜನರಿಗೆ ನನ್ನ ಸಂದೇಶವನ್ನು ಹೇಳು. ಆಮೇಲೆ ಜೆರುಸಲೇಮಿನ ಎಲ್ಲಾ ದ್ವಾರಗಳಿಗೆ ಹೋಗಿ ಹಾಗೆಯೇ ಮಾಡು.

IRVKN
19. ಯೆಹೋವನು ನನಗೆ ಇಂತೆಂದನು, “ನೀನು ಹೊರಟು ಯೆಹೂದದ ಅರಸರು ಹೋಗಿ ಬರುವ ಸಾಮಾನ್ಯ ಜನರ ಬಾಗಿಲಿನಲ್ಲಿಯೂ , ಯೆರೂಸಲೇಮಿನ ಎಲ್ಲಾ ಬಾಗಿಲುಗಳಲ್ಲಿಯೂ ನಿಂತುಕೊಂಡು ಅವರಿಗೆ ಹೀಗೆ ಸಾರು,



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 27 Verses, Current Verse 19 of Total Verses 27
  • ಕರ್ತನು ನನಗೆ ಹೀಗೆ ಹೇಳಿದನು--ಹೋಗಿ ಜನರ ಮಕ್ಕಳ ಬಾಗಿಲಲ್ಲಿಯೂ ಯೆಹೂದದ ಅರಸರು ಪ್ರವೇಶಿಸುವಲ್ಲಿಯೂ ಹೊರಡುವಲ್ಲಿಯೂ ಯೆರೂಸ ಲೇಮಿನ ಎಲ್ಲಾ ಬಾಗಿಲುಗಳಲ್ಲಿಯೂ ನಿಂತುಕೊಂಡು
  • ERVKN

    ಯೆಹೋವನು ನನಗೆ ಹೀಗೆ ಹೇಳಿದನು: “ಯೆರೆಮೀಯನೇ, ನೀನು ಹೋಗಿ ಯೆಹೂದದ ರಾಜರು ಸಂಚರಿಸುವ ಜೆರುಸಲೇಮಿನ ಜನರ ದ್ವಾರದಲ್ಲಿ §ಜನರ ದಾಬರ ಇದು ಜೆರುಸಲೇಮಿಗೆ ಹೋಗುವ ದಾಬರಗಳಲ್ಲಿ ಒಂದಾಗಿರಬಹುದು, ಅಥವಾ ಯಾಜಕರಲ್ಲದವರು ದೇವಾಲಯಕ್ಕೆ ಹೋಗುತ್ತಿದ್ದ ದಕ್ಷಿಣದ ದಾಬರಗಳಲ್ಲಿ ಒಂದಾಗಿರಬಹುದು. ನಿಲ್ಲು. ಜನರಿಗೆ ನನ್ನ ಸಂದೇಶವನ್ನು ಹೇಳು. ಆಮೇಲೆ ಜೆರುಸಲೇಮಿನ ಎಲ್ಲಾ ದ್ವಾರಗಳಿಗೆ ಹೋಗಿ ಹಾಗೆಯೇ ಮಾಡು.
  • IRVKN

    ಯೆಹೋವನು ನನಗೆ ಇಂತೆಂದನು, “ನೀನು ಹೊರಟು ಯೆಹೂದದ ಅರಸರು ಹೋಗಿ ಬರುವ ಸಾಮಾನ್ಯ ಜನರ ಬಾಗಿಲಿನಲ್ಲಿಯೂ , ಯೆರೂಸಲೇಮಿನ ಎಲ್ಲಾ ಬಾಗಿಲುಗಳಲ್ಲಿಯೂ ನಿಂತುಕೊಂಡು ಅವರಿಗೆ ಹೀಗೆ ಸಾರು,
Total 27 Verses, Current Verse 19 of Total Verses 27
×

Alert

×

kannada Letters Keypad References