ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
24. ನೀವು ನನ್ನನ್ನು ಜಾಗ್ರತೆಯಾಗಿ ಕೇಳಿ ಸಬ್ಬತ್ತಿನ ದಿನದಲ್ಲಿ ಈ ಪಟ್ಟಣದ ಬಾಗಿಲುಗಳಲ್ಲಿ ಹೊರೆಯನ್ನು ತಕ್ಕೊಂಡುಬಾರದೆ ಸಬ್ಬತ್ತಿನ ದಿನದಲ್ಲಿ ಯಾವದೊಂದು ಕೆಲಸಮಾಡದೆ ಪರಿಶುದ್ಧ ಮಾಡಿದರೆ

ERVKN
24. ಆದರೆ ನೀವು ಎಚ್ಚರಿಕೆಯಿಂದ ನನ್ನ ಆಜ್ಞೆಯನ್ನು ಪಾಲಿಸಬೇಕು.’ ” ಇದು ಯೆಹೋವನ ನುಡಿ. “ ‘ನೀವು ಸಬ್ಬತ್‌ದಿನದಂದು ಜೆರುಸಲೇಮಿನ ದ್ವಾರಗಳ ಮೂಲಕ ಯಾವ ಭಾರವನ್ನೂ ತರಬಾರದು. ಸಬ್ಬತ್‌ದಿನವನ್ನು ನೀವು ಪವಿತ್ರದಿನವನ್ನಾಗಿ ಮಾಡಬೇಕು. ಆ ದಿನ ನೀವು ಯಾವ ಕೆಲಸವನ್ನೂ ಮಾಡಬಾರದು.

IRVKN
24. ಯೆಹೋವನಾದ ನನ್ನ ನುಡಿ ಇದೇ, ನೀನು ನನ್ನ ಕಡೆಗೆ ಚೆನ್ನಾಗಿ ಕಿವಿಗೊಟ್ಟು, ಸಬ್ಬತ್ ದಿನದಲ್ಲಿ ಈ ಊರಿನ ಬಾಗಿಲುಗಳೊಳಗೆ ಯಾವ ಹೊರೆಯನ್ನೂ ತಾರದೆ, ಯಾವ ಕೆಲಸವನ್ನೂ ಮಾಡದೆ, ಆ ದಿನವನ್ನು ನನ್ನ ಪರಿಶುದ್ಧ ದಿನವೆಂದು ಆಚರಿಸಿದರೆ,



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 27 Verses, Current Verse 24 of Total Verses 27
  • ನೀವು ನನ್ನನ್ನು ಜಾಗ್ರತೆಯಾಗಿ ಕೇಳಿ ಸಬ್ಬತ್ತಿನ ದಿನದಲ್ಲಿ ಈ ಪಟ್ಟಣದ ಬಾಗಿಲುಗಳಲ್ಲಿ ಹೊರೆಯನ್ನು ತಕ್ಕೊಂಡುಬಾರದೆ ಸಬ್ಬತ್ತಿನ ದಿನದಲ್ಲಿ ಯಾವದೊಂದು ಕೆಲಸಮಾಡದೆ ಪರಿಶುದ್ಧ ಮಾಡಿದರೆ
  • ERVKN

    ಆದರೆ ನೀವು ಎಚ್ಚರಿಕೆಯಿಂದ ನನ್ನ ಆಜ್ಞೆಯನ್ನು ಪಾಲಿಸಬೇಕು.’ ” ಇದು ಯೆಹೋವನ ನುಡಿ. “ ‘ನೀವು ಸಬ್ಬತ್‌ದಿನದಂದು ಜೆರುಸಲೇಮಿನ ದ್ವಾರಗಳ ಮೂಲಕ ಯಾವ ಭಾರವನ್ನೂ ತರಬಾರದು. ಸಬ್ಬತ್‌ದಿನವನ್ನು ನೀವು ಪವಿತ್ರದಿನವನ್ನಾಗಿ ಮಾಡಬೇಕು. ಆ ದಿನ ನೀವು ಯಾವ ಕೆಲಸವನ್ನೂ ಮಾಡಬಾರದು.
  • IRVKN

    ಯೆಹೋವನಾದ ನನ್ನ ನುಡಿ ಇದೇ, ನೀನು ನನ್ನ ಕಡೆಗೆ ಚೆನ್ನಾಗಿ ಕಿವಿಗೊಟ್ಟು, ಸಬ್ಬತ್ ದಿನದಲ್ಲಿ ಈ ಊರಿನ ಬಾಗಿಲುಗಳೊಳಗೆ ಯಾವ ಹೊರೆಯನ್ನೂ ತಾರದೆ, ಯಾವ ಕೆಲಸವನ್ನೂ ಮಾಡದೆ, ಆ ದಿನವನ್ನು ನನ್ನ ಪರಿಶುದ್ಧ ದಿನವೆಂದು ಆಚರಿಸಿದರೆ,
Total 27 Verses, Current Verse 24 of Total Verses 27
×

Alert

×

kannada Letters Keypad References