ಪವಿತ್ರ ಬೈಬಲ್

ಬೈಬಲ್ ಸೊಸೈಟಿ ಆಫ್ ಇಂಡಿಯಾ (BSI)
KNV
15. ಒಡೆಯನೇ, ನನ್ನ ಮಾತನ್ನು ಕೇಳು, ಆ ಭೂಮಿಯು ನಾನೂರು ಬೆಳ್ಳಿಯ ಶೆಕೆಲ್ ಬೆಲೆಯುಳ್ಳದ್ದು; ಅದು ನನಗೂ ನಿನಗೂ ಏನು? ನಿನ್ನ ಹೆಂಡತಿಯ ಶವವನ್ನು ಹೂಣಿಡು ಅಂದನು.

ERVKN
15. “ಸ್ವಾಮೀ, ನನ್ನ ಮಾತನ್ನು ಕೇಳು. ಆ ಸ್ಥಳದ ಬೆಲೆ ನಾನೂರು ಬೆಳ್ಳಿ ರೂಪಾಯಿಗಳಷ್ಟೇ. ಆದರೆ ನಿನಗಾಗಲಿ, ನನಗಾಗಲಿ ಆ ನಾನೂರು ರೂಪಾಯಿ ಹೆಚ್ಚೇನೂ ಅಲ್ಲ. ಸ್ಥಳವನ್ನು ತೆಗೆದುಕೊಂಡು ನಿನ್ನ ಹೆಂಡತಿಯನ್ನು ಸಮಾಧಿಮಾಡು” ಎಂದು ಉತ್ತರಕೊಟ್ಟನು.

IRVKN
15. “ಸ್ವಾಮಿ, ನನ್ನ ಮಾತನ್ನು ಲಾಲಿಸು; ನಾನೂರು ಬೆಳ್ಳಿ ನಾಣ್ಯಗಳ ಬೆಲೆಬಾಳುವ ಭೂಮಿಯ ವಿಷಯದಲ್ಲಿ ನಿನಗೂ ನನಗೂ ವಾದವೇತಕ್ಕೆ? ಸಮಾಧಿಮಾಡಬಹುದು” ಎಂದನು.

OCVKN





  • ಒಡೆಯನೇ, ನನ್ನ ಮಾತನ್ನು ಕೇಳು, ಆ ಭೂಮಿಯು ನಾನೂರು ಬೆಳ್ಳಿಯ ಶೆಕೆಲ್ ಬೆಲೆಯುಳ್ಳದ್ದು; ಅದು ನನಗೂ ನಿನಗೂ ಏನು? ನಿನ್ನ ಹೆಂಡತಿಯ ಶವವನ್ನು ಹೂಣಿಡು ಅಂದನು.
  • ERVKN

    “ಸ್ವಾಮೀ, ನನ್ನ ಮಾತನ್ನು ಕೇಳು. ಆ ಸ್ಥಳದ ಬೆಲೆ ನಾನೂರು ಬೆಳ್ಳಿ ರೂಪಾಯಿಗಳಷ್ಟೇ. ಆದರೆ ನಿನಗಾಗಲಿ, ನನಗಾಗಲಿ ಆ ನಾನೂರು ರೂಪಾಯಿ ಹೆಚ್ಚೇನೂ ಅಲ್ಲ. ಸ್ಥಳವನ್ನು ತೆಗೆದುಕೊಂಡು ನಿನ್ನ ಹೆಂಡತಿಯನ್ನು ಸಮಾಧಿಮಾಡು” ಎಂದು ಉತ್ತರಕೊಟ್ಟನು.
  • IRVKN

    “ಸ್ವಾಮಿ, ನನ್ನ ಮಾತನ್ನು ಲಾಲಿಸು; ನಾನೂರು ಬೆಳ್ಳಿ ನಾಣ್ಯಗಳ ಬೆಲೆಬಾಳುವ ಭೂಮಿಯ ವಿಷಯದಲ್ಲಿ ನಿನಗೂ ನನಗೂ ವಾದವೇತಕ್ಕೆ? ಸಮಾಧಿಮಾಡಬಹುದು” ಎಂದನು.
Common Bible Languages
West Indian Languages
×

Alert

×

Kannada Letters Keypad References