ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
18. ಆ ದಿನಗಳಲ್ಲಿ ಯೆಹೂದದ ಮನೆ ತನವು ಇಸ್ರಾಯೇಲಿನ ಮನೆಯ ಸಂಗಡ ಹೋಗು ವದು; ಅವರು ಏಕವಾಗಿ ಉತ್ತರ ದೇಶದಿಂದ ನಾನು ನಿಮ್ಮ ತಂದೆಗಳಿಗೆ ಸ್ವಾಸ್ತ್ಯವಾಗಿ ಕೊಟ್ಟ ದೇಶಕ್ಕೆ ಬರುವರು.

ERVKN
18. ಆ ಕಾಲದಲ್ಲಿ ಯೆಹೂದದ ಜನರು ಇಸ್ರೇಲ್ ಜನರನ್ನು ಕೂಡಿಕೊಳ್ಳುವರು. ಅವೆರಡೂ ಕೂಡಿ ಉತ್ತರದಿಕ್ಕಿನ ಪ್ರದೇಶದಿಂದ ಬರುವರು. ನಾನು ಅವರ ಪೂರ್ವಿಕರಿಗೆ ಕೊಟ್ಟ ಪ್ರದೇಶಕ್ಕೆ ಅವರು ಬರುವರು.”

IRVKN
18. ಆ ಕಾಲದಲ್ಲಿ ಯೆಹೂದ ವಂಶವು ಇಸ್ರಾಯೇಲ್ ವಂಶದೊಡನೆ ಜೊತೆಯಾಗಿ ನಡೆಯುವುದು. ಎರಡೂ ಸೇರಿ ನಾನು ನಿಮ್ಮ ಪೂರ್ವಿಕರಿಗೆ ಬಾಧ್ಯವಾಗಿ ದಯಪಾಲಿಸಿದ ದೇಶಕ್ಕೆ ಉತ್ತರ ಸೀಮೆಯನ್ನು ಬಿಟ್ಟು ಬರುವವು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 25 Verses, Current Verse 18 of Total Verses 25
  • ಆ ದಿನಗಳಲ್ಲಿ ಯೆಹೂದದ ಮನೆ ತನವು ಇಸ್ರಾಯೇಲಿನ ಮನೆಯ ಸಂಗಡ ಹೋಗು ವದು; ಅವರು ಏಕವಾಗಿ ಉತ್ತರ ದೇಶದಿಂದ ನಾನು ನಿಮ್ಮ ತಂದೆಗಳಿಗೆ ಸ್ವಾಸ್ತ್ಯವಾಗಿ ಕೊಟ್ಟ ದೇಶಕ್ಕೆ ಬರುವರು.
  • ERVKN

    ಆ ಕಾಲದಲ್ಲಿ ಯೆಹೂದದ ಜನರು ಇಸ್ರೇಲ್ ಜನರನ್ನು ಕೂಡಿಕೊಳ್ಳುವರು. ಅವೆರಡೂ ಕೂಡಿ ಉತ್ತರದಿಕ್ಕಿನ ಪ್ರದೇಶದಿಂದ ಬರುವರು. ನಾನು ಅವರ ಪೂರ್ವಿಕರಿಗೆ ಕೊಟ್ಟ ಪ್ರದೇಶಕ್ಕೆ ಅವರು ಬರುವರು.”
  • IRVKN

    ಆ ಕಾಲದಲ್ಲಿ ಯೆಹೂದ ವಂಶವು ಇಸ್ರಾಯೇಲ್ ವಂಶದೊಡನೆ ಜೊತೆಯಾಗಿ ನಡೆಯುವುದು. ಎರಡೂ ಸೇರಿ ನಾನು ನಿಮ್ಮ ಪೂರ್ವಿಕರಿಗೆ ಬಾಧ್ಯವಾಗಿ ದಯಪಾಲಿಸಿದ ದೇಶಕ್ಕೆ ಉತ್ತರ ಸೀಮೆಯನ್ನು ಬಿಟ್ಟು ಬರುವವು.
Total 25 Verses, Current Verse 18 of Total Verses 25
×

Alert

×

kannada Letters Keypad References