ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
16. ಕರ್ತನು ಹೀಗೆ ಹೇಳು ತ್ತಾನೆ--ನಿನ್ನ ಸ್ವರವನ್ನು ಅಳದ ಹಾಗೆಯೂ ಕಣ್ಣುಗಳು ಕಣ್ಣೀರು ಇಡದ ಹಾಗೆಯೂ ಬಿಗಿ ಹಿಡಿ; ನಿನ್ನ ಕೆಲಸಕ್ಕೆ ಪ್ರತಿಫಲ ಉಂಟೆಂದು ಕರ್ತನು ಅನ್ನುತ್ತಾನೆ; ಅವರು ಶತ್ರುವಿನ ದೇಶದಿಂದ ತಿರುಗಿ ಬರುವರು.

ERVKN
16. ಆದರೆ ಯೆಹೋವನು, “ಅಳುವದನ್ನು ನಿಲ್ಲಿಸು. ಕಣ್ಣಿನಲ್ಲಿ ನೀರು ತುಂಬಿಕೊಳ್ಳಬೇಡ. ನಿನ್ನ ಕೆಲಸಕ್ಕಾಗಿ ನಿನಗೆ ಪ್ರತಿಫಲ ಸಿಕ್ಕುವುದು” ಎಂದು ಹೇಳುವನು. ಇದು ಯೆಹೋವನ ನುಡಿ. “ಇಸ್ರೇಲರು ತಮ್ಮ ಶತ್ರುಗಳ ಪ್ರದೇಶದಿಂದ ಹಿಂತಿರುಗಿ ಬರುವರು.

IRVKN
16. ಯೆಹೋವನು, “ನಿನ್ನ ಧ್ವನಿಯು ಗೋಳಾಟದ ಸ್ವರವಾಗದಿರಲಿ, ನಿನ್ನ ಕಣ್ಣು ನೀರು ಸುರಿಸದಿರಲಿ. ನಿನ್ನ ಪ್ರಯಾಸವು ಸಾರ್ಥಕವಾಗುವುದು; ಇದು ಯೆಹೋವನ ನುಡಿ; ನಿನ್ನ ಮಕ್ಕಳು ಶತ್ರುವಿನ ದೇಶದಿಂದ ಹಿಂದಿರುಗುವರು” ಎನ್ನುತ್ತಾನೆ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 40 Verses, Current Verse 16 of Total Verses 40
  • ಕರ್ತನು ಹೀಗೆ ಹೇಳು ತ್ತಾನೆ--ನಿನ್ನ ಸ್ವರವನ್ನು ಅಳದ ಹಾಗೆಯೂ ಕಣ್ಣುಗಳು ಕಣ್ಣೀರು ಇಡದ ಹಾಗೆಯೂ ಬಿಗಿ ಹಿಡಿ; ನಿನ್ನ ಕೆಲಸಕ್ಕೆ ಪ್ರತಿಫಲ ಉಂಟೆಂದು ಕರ್ತನು ಅನ್ನುತ್ತಾನೆ; ಅವರು ಶತ್ರುವಿನ ದೇಶದಿಂದ ತಿರುಗಿ ಬರುವರು.
  • ERVKN

    ಆದರೆ ಯೆಹೋವನು, “ಅಳುವದನ್ನು ನಿಲ್ಲಿಸು. ಕಣ್ಣಿನಲ್ಲಿ ನೀರು ತುಂಬಿಕೊಳ್ಳಬೇಡ. ನಿನ್ನ ಕೆಲಸಕ್ಕಾಗಿ ನಿನಗೆ ಪ್ರತಿಫಲ ಸಿಕ್ಕುವುದು” ಎಂದು ಹೇಳುವನು. ಇದು ಯೆಹೋವನ ನುಡಿ. “ಇಸ್ರೇಲರು ತಮ್ಮ ಶತ್ರುಗಳ ಪ್ರದೇಶದಿಂದ ಹಿಂತಿರುಗಿ ಬರುವರು.
  • IRVKN

    ಯೆಹೋವನು, “ನಿನ್ನ ಧ್ವನಿಯು ಗೋಳಾಟದ ಸ್ವರವಾಗದಿರಲಿ, ನಿನ್ನ ಕಣ್ಣು ನೀರು ಸುರಿಸದಿರಲಿ. ನಿನ್ನ ಪ್ರಯಾಸವು ಸಾರ್ಥಕವಾಗುವುದು; ಇದು ಯೆಹೋವನ ನುಡಿ; ನಿನ್ನ ಮಕ್ಕಳು ಶತ್ರುವಿನ ದೇಶದಿಂದ ಹಿಂದಿರುಗುವರು” ಎನ್ನುತ್ತಾನೆ.
Total 40 Verses, Current Verse 16 of Total Verses 40
×

Alert

×

kannada Letters Keypad References