ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
19. ನಿಶ್ಚಯವಾಗಿ ನಾನು ತಿರುಗಿಕೊಂಡ ಮೇಲೆ ಪಶ್ಚಾತ್ತಾಪಪಟ್ಟೆನು; ಉಪದೇಶಹೊಂದಿದ ಮೇಲೆ ತೊಡೆಯ ಮೇಲೆ ಬಡಕೊಂಡೆನು; ನಾಚಿಕೆಪಟ್ಟೆನು, ಹೌದು, ಅವಮಾನ ಹೊಂದಿದೆನು; ನನ್ನ ಯೌವನದ ನಿಂದೆಯನ್ನು ತಾಳಿಕೊಂಡೆನು.

ERVKN
19. ಯೆಹೋವನೇ, ನಾನು ನಿನಗೆ ದೂರವಾಗಿ ಅಲೆದಾಡಿದೆನು. ಆದರೆ ನಾನು ಮಾಡಿದ ದುಷ್ಕೃತ್ಯಗಳ ಬಗ್ಗೆ ತಿಳಿದುಕೊಂಡೆನು. ಆದ್ದರಿಂದ ನಾನು ನನ್ನ ಮನಸ್ಸನ್ನೂ ಜೀವನವನ್ನೂ ಪರಿವರ್ತಿಸಿಕೊಂಡೆ. ತಾರುಣ್ಯಾವಸ್ಥೆಯಲ್ಲಿ ನಾನು ಮಾಡಿದ ಮೂರ್ಖತನಕ್ಕಾಗಿ ಲಜ್ಜೆಗೊಂಡೆನು; ನಾಚಿಕೆಪಟ್ಟೆನು.’ ”

IRVKN
19. ತಿರುಗಿಸಲ್ಪಟ್ಟ ಮೇಲೆಯೇ ಪಶ್ಚಾತ್ತಾಪ ಪಟ್ಟೆನು; ತಿಳಿವಳಿಕೆಯನ್ನು ಹೊಂದಿದ ಮೇಲೆಯೇ ತೊಡೆಯನ್ನು ಬಡಿದುಕೊಂಡೆನು . ನನ್ನ ಯೌವನದ ಅವಮಾನವನ್ನು ನನ್ನ ಮೇಲೆ ಹೊತ್ತುಕೊಂಡ ಕಾರಣ ಲಜ್ಜೆಗೊಂಡೆನು, ಹೌದು, ತುಂಬಾ ನಾಚಿಕೆಪಟ್ಟೆನು.’ ”



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 40 Verses, Current Verse 19 of Total Verses 40
  • ನಿಶ್ಚಯವಾಗಿ ನಾನು ತಿರುಗಿಕೊಂಡ ಮೇಲೆ ಪಶ್ಚಾತ್ತಾಪಪಟ್ಟೆನು; ಉಪದೇಶಹೊಂದಿದ ಮೇಲೆ ತೊಡೆಯ ಮೇಲೆ ಬಡಕೊಂಡೆನು; ನಾಚಿಕೆಪಟ್ಟೆನು, ಹೌದು, ಅವಮಾನ ಹೊಂದಿದೆನು; ನನ್ನ ಯೌವನದ ನಿಂದೆಯನ್ನು ತಾಳಿಕೊಂಡೆನು.
  • ERVKN

    ಯೆಹೋವನೇ, ನಾನು ನಿನಗೆ ದೂರವಾಗಿ ಅಲೆದಾಡಿದೆನು. ಆದರೆ ನಾನು ಮಾಡಿದ ದುಷ್ಕೃತ್ಯಗಳ ಬಗ್ಗೆ ತಿಳಿದುಕೊಂಡೆನು. ಆದ್ದರಿಂದ ನಾನು ನನ್ನ ಮನಸ್ಸನ್ನೂ ಜೀವನವನ್ನೂ ಪರಿವರ್ತಿಸಿಕೊಂಡೆ. ತಾರುಣ್ಯಾವಸ್ಥೆಯಲ್ಲಿ ನಾನು ಮಾಡಿದ ಮೂರ್ಖತನಕ್ಕಾಗಿ ಲಜ್ಜೆಗೊಂಡೆನು; ನಾಚಿಕೆಪಟ್ಟೆನು.’ ”
  • IRVKN

    ತಿರುಗಿಸಲ್ಪಟ್ಟ ಮೇಲೆಯೇ ಪಶ್ಚಾತ್ತಾಪ ಪಟ್ಟೆನು; ತಿಳಿವಳಿಕೆಯನ್ನು ಹೊಂದಿದ ಮೇಲೆಯೇ ತೊಡೆಯನ್ನು ಬಡಿದುಕೊಂಡೆನು . ನನ್ನ ಯೌವನದ ಅವಮಾನವನ್ನು ನನ್ನ ಮೇಲೆ ಹೊತ್ತುಕೊಂಡ ಕಾರಣ ಲಜ್ಜೆಗೊಂಡೆನು, ಹೌದು, ತುಂಬಾ ನಾಚಿಕೆಪಟ್ಟೆನು.’ ”
Total 40 Verses, Current Verse 19 of Total Verses 40
×

Alert

×

kannada Letters Keypad References