ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
20. ಎಫ್ರಾಯಾಮನು ನನಗೆ ಪ್ರಿಯಕುಮಾರನೋ? ಅವನು ಆನಂದವುಳ್ಳ ಮಗುವೋ? ನಾನು ಅವನಿಗೆ ವಿರೋಧವಾಗಿ ಮಾತ ನಾಡಿದಂದಿನಿಂದ ಅವನನ್ನು ಇನ್ನು ಬಹಳವಾಗಿ ಜ್ಞಾಪಕಮಾಡುತ್ತೇನೆ; ಆದದರಿಂದ ನನ್ನ ಕರುಳುಗಳು ಅವನಿಗೋಸ್ಕರ ಕಳವಳಪಡುತ್ತವೆ. ನಾನು ನಿಶ್ಚಯವಾಗಿ ಅವನನ್ನು ಕನಿಕರಿಸುವೆನೆಂದು ಕರ್ತನು ಅನ್ನುತ್ತಾನೆ.

ERVKN
20. ಯೆಹೋವನು ಹೀಗೆನ್ನುತ್ತಾನೆ: “ಎಫ್ರಾಯೀಮ್ ನನ್ನ ಪ್ರೀತಿಯ ಮಗನೆಂಬುದು ನೀನು ಬಲ್ಲೆ. ನಾನು ಆ ಮಗುವನ್ನು ಪ್ರೀತಿಸುತ್ತೇನೆ. ಹೌದು, ನಾನು ಹಲವು ಸಲ ಎಫ್ರಾಯೀಮನ ವಿರುದ್ಧವಾಗಿ ಮಾತನಾಡುತ್ತೇನೆ. ಆದಾಗ್ಯೂ ನಾನು ಅವನನ್ನು ಜ್ಞಾಪಿಸಿಕೊಳ್ಳುತ್ತೇನೆ. ನಾನು ಅವನನ್ನು ತುಂಬಾ ಪ್ರೀತಿಸುತ್ತೇನೆ. ನಾನು ನಿಜವಾಗಿಯೂ ಅವನನ್ನು ಸಂತೈಸಬಯಸುತ್ತೇನೆ.” ಇದು ಯೆಹೋವನ ನುಡಿ.

IRVKN
20. ಯೆಹೋವನು ಇಂತೆನ್ನುತ್ತಾನೆ, “ಎಫ್ರಾಯೀಮು ನನಗೆ ಪ್ರಿಯಪುತ್ರ, ಮುದ್ದುಮಗುವಲ್ಲವೇ? ಅವನ ಹೆಸರೆತ್ತಿದಾಗೆಲ್ಲಾ ಅವನನ್ನು ಜ್ಞಾಪಿಸಿಕೊಳ್ಳುತ್ತಲೇ ಬರುತ್ತೇನೆ; ಇದರಿಂದ ನನ್ನ ಕರುಳು ಅವನಿಗಾಗಿ ಮರುಗುತ್ತದಲ್ಲಾ, ಅವನನ್ನು ಕರುಣಿಸುವೆನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 40 Verses, Current Verse 20 of Total Verses 40
  • ಎಫ್ರಾಯಾಮನು ನನಗೆ ಪ್ರಿಯಕುಮಾರನೋ? ಅವನು ಆನಂದವುಳ್ಳ ಮಗುವೋ? ನಾನು ಅವನಿಗೆ ವಿರೋಧವಾಗಿ ಮಾತ ನಾಡಿದಂದಿನಿಂದ ಅವನನ್ನು ಇನ್ನು ಬಹಳವಾಗಿ ಜ್ಞಾಪಕಮಾಡುತ್ತೇನೆ; ಆದದರಿಂದ ನನ್ನ ಕರುಳುಗಳು ಅವನಿಗೋಸ್ಕರ ಕಳವಳಪಡುತ್ತವೆ. ನಾನು ನಿಶ್ಚಯವಾಗಿ ಅವನನ್ನು ಕನಿಕರಿಸುವೆನೆಂದು ಕರ್ತನು ಅನ್ನುತ್ತಾನೆ.
  • ERVKN

    ಯೆಹೋವನು ಹೀಗೆನ್ನುತ್ತಾನೆ: “ಎಫ್ರಾಯೀಮ್ ನನ್ನ ಪ್ರೀತಿಯ ಮಗನೆಂಬುದು ನೀನು ಬಲ್ಲೆ. ನಾನು ಆ ಮಗುವನ್ನು ಪ್ರೀತಿಸುತ್ತೇನೆ. ಹೌದು, ನಾನು ಹಲವು ಸಲ ಎಫ್ರಾಯೀಮನ ವಿರುದ್ಧವಾಗಿ ಮಾತನಾಡುತ್ತೇನೆ. ಆದಾಗ್ಯೂ ನಾನು ಅವನನ್ನು ಜ್ಞಾಪಿಸಿಕೊಳ್ಳುತ್ತೇನೆ. ನಾನು ಅವನನ್ನು ತುಂಬಾ ಪ್ರೀತಿಸುತ್ತೇನೆ. ನಾನು ನಿಜವಾಗಿಯೂ ಅವನನ್ನು ಸಂತೈಸಬಯಸುತ್ತೇನೆ.” ಇದು ಯೆಹೋವನ ನುಡಿ.
  • IRVKN

    ಯೆಹೋವನು ಇಂತೆನ್ನುತ್ತಾನೆ, “ಎಫ್ರಾಯೀಮು ನನಗೆ ಪ್ರಿಯಪುತ್ರ, ಮುದ್ದುಮಗುವಲ್ಲವೇ? ಅವನ ಹೆಸರೆತ್ತಿದಾಗೆಲ್ಲಾ ಅವನನ್ನು ಜ್ಞಾಪಿಸಿಕೊಳ್ಳುತ್ತಲೇ ಬರುತ್ತೇನೆ; ಇದರಿಂದ ನನ್ನ ಕರುಳು ಅವನಿಗಾಗಿ ಮರುಗುತ್ತದಲ್ಲಾ, ಅವನನ್ನು ಕರುಣಿಸುವೆನು.
Total 40 Verses, Current Verse 20 of Total Verses 40
×

Alert

×

kannada Letters Keypad References