ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
28. ನಾನು ಕೀಳುವದಕ್ಕೂ ಮುರಿಯುವದಕ್ಕೂ ಕೆಡವುದಕ್ಕೂ ನಾಶಮಾಡು ವದಕ್ಕೂ ಕುಗ್ಗಿಸುವದಕ್ಕೂ ಅವರ ವಿಷಯ ಹೇಗೆ ಎಚ್ಚರವಾಗಿದ್ದೆನೋ ಹಾಗೆಯೇ ಕಟ್ಟುವದಕ್ಕೂ ನೆಡು ವದಕ್ಕೂ ಅವರನ್ನು ಕಾಯುವೆ ನೆಂದು ಕರ್ತನು ಅನ್ನುತ್ತಾನೆ.

ERVKN
28. ಪೂರ್ವಕಾಲದಲ್ಲಿ, ಇಸ್ರೇಲ್ ಮತ್ತು ಯೆಹೂದಗಳ ಮೇಲೆ ನಾನು ಗಮನವಿಟ್ಟಿದ್ದೆನು. ಆದರೆ ನಾನು ಅವರನ್ನು ತೆಗೆದುಹಾಕುವ ಸಮಯಕ್ಕಾಗಿ ಕಾದುಕೊಂಡಿದ್ದೆ. ನಾನು ಅವರನ್ನು ಕೆಡವಿದೆ; ಅವರನ್ನು ಹಾಳುಮಾಡಿದೆ. ಅವರಿಗೆ ಅನೇಕ ಕಷ್ಟಗಳನ್ನು ಕೊಟ್ಟೆ. ಆದರೆ ಈಗ ಅವರನ್ನು ಅಭಿವೃದ್ಧಿಪಡಿಸುವದಕ್ಕಾಗಿ ಅವರನ್ನು ಬಲಶಾಲಿಗಳನ್ನಾಗಿ ಮಾಡಲು ಅವರ ಕಡೆಗೆ ಗಮನಹರಿಸುತ್ತೇನೆ” ಇದು ಯೆಹೋವನ ನುಡಿ.

IRVKN
28. ನಾನು ಮೊದಲು ಇವರನ್ನು ಕಿತ್ತುಹಾಕಲು, ಕೆಡವಲು, ಹಾಳುಮಾಡಲು, ನಾಶಪಡಿಸಲು, ಬಾಧಿಸಲು ಹೇಗೆ ಎಚ್ಚರಗೊಂಡಿದ್ದೆನೋ ಹಾಗೆಯೇ ಇನ್ನು ಮೇಲೆ ಇವರನ್ನು ಕಟ್ಟಲು, ನೆಡಲು ಎಚ್ಚರಗೊಳ್ಳುವೆನು. ಇದು ಯೆಹೋವನ ನುಡಿ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 40 Verses, Current Verse 28 of Total Verses 40
  • ನಾನು ಕೀಳುವದಕ್ಕೂ ಮುರಿಯುವದಕ್ಕೂ ಕೆಡವುದಕ್ಕೂ ನಾಶಮಾಡು ವದಕ್ಕೂ ಕುಗ್ಗಿಸುವದಕ್ಕೂ ಅವರ ವಿಷಯ ಹೇಗೆ ಎಚ್ಚರವಾಗಿದ್ದೆನೋ ಹಾಗೆಯೇ ಕಟ್ಟುವದಕ್ಕೂ ನೆಡು ವದಕ್ಕೂ ಅವರನ್ನು ಕಾಯುವೆ ನೆಂದು ಕರ್ತನು ಅನ್ನುತ್ತಾನೆ.
  • ERVKN

    ಪೂರ್ವಕಾಲದಲ್ಲಿ, ಇಸ್ರೇಲ್ ಮತ್ತು ಯೆಹೂದಗಳ ಮೇಲೆ ನಾನು ಗಮನವಿಟ್ಟಿದ್ದೆನು. ಆದರೆ ನಾನು ಅವರನ್ನು ತೆಗೆದುಹಾಕುವ ಸಮಯಕ್ಕಾಗಿ ಕಾದುಕೊಂಡಿದ್ದೆ. ನಾನು ಅವರನ್ನು ಕೆಡವಿದೆ; ಅವರನ್ನು ಹಾಳುಮಾಡಿದೆ. ಅವರಿಗೆ ಅನೇಕ ಕಷ್ಟಗಳನ್ನು ಕೊಟ್ಟೆ. ಆದರೆ ಈಗ ಅವರನ್ನು ಅಭಿವೃದ್ಧಿಪಡಿಸುವದಕ್ಕಾಗಿ ಅವರನ್ನು ಬಲಶಾಲಿಗಳನ್ನಾಗಿ ಮಾಡಲು ಅವರ ಕಡೆಗೆ ಗಮನಹರಿಸುತ್ತೇನೆ” ಇದು ಯೆಹೋವನ ನುಡಿ.
  • IRVKN

    ನಾನು ಮೊದಲು ಇವರನ್ನು ಕಿತ್ತುಹಾಕಲು, ಕೆಡವಲು, ಹಾಳುಮಾಡಲು, ನಾಶಪಡಿಸಲು, ಬಾಧಿಸಲು ಹೇಗೆ ಎಚ್ಚರಗೊಂಡಿದ್ದೆನೋ ಹಾಗೆಯೇ ಇನ್ನು ಮೇಲೆ ಇವರನ್ನು ಕಟ್ಟಲು, ನೆಡಲು ಎಚ್ಚರಗೊಳ್ಳುವೆನು. ಇದು ಯೆಹೋವನ ನುಡಿ.
Total 40 Verses, Current Verse 28 of Total Verses 40
×

Alert

×

kannada Letters Keypad References