ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
35. ಕರ್ತನು ಹೀಗೆ ಹೇಳುತ್ತಾನೆ--ಸೂರ್ಯನನ್ನು ಹಗಲಿಗೆ ಬೆಳಕಾಗಿಯೂ ಚಂದ್ರ ನಕ್ಷತ್ರಗಳ ನಿಯಮ ಗಳನ್ನು ರಾತ್ರಿಗೆ ಬೆಳಕಾಗಿಯೂ ಕೊಡುವವನೂ ಅದರ ತೆರೆಗಳು ಘೋಷಿಸುವಾಗ ಸಮುದ್ರವನ್ನು ವಿಭಾಗಿಸು ವವನೂ ಸೈನ್ಯಗಳ ಕರ್ತನೆಂದು ಹೆಸರುಳ್ಳವನೂ ಹೇಳು ವದೇನಂದರೆ--

ERVKN
35. ಯೆಹೋವನು ಹೀಗೆನ್ನುತ್ತಾನೆ: “ಹಗಲಿನಲ್ಲಿ ಸೂರ್ಯನು ಪ್ರಕಾಶಿಸುವಂತೆ ಮಾಡುವಾತನೂ ರಾತ್ರಿಯಲ್ಲಿ ಚಂದ್ರನೂ ನಕ್ಷತ್ರಗಳೂ ಪ್ರಕಾಶಿಸುವಂತೆ ಮಾಡುವಾತನೂ ಸಮುದ್ರದ ಅಲೆಗಳು ದಡಕ್ಕೆ ಅಪ್ಪಳಿಸುವಂತೆ ಸಮುದ್ರವನ್ನು ಕೆರಳಿಸುವಾತನೂ ಸರ್ವಶಕ್ತನಾದ ಯೆಹೋವನೆಂಬ ಹೆಸರಿನಿಂದ ಪ್ರಖ್ಯಾತನೂ ಆಗಿರುವ ಯೆಹೋವನು.”

IRVKN
35. ಹಗಲಿನಲ್ಲಿ ಸೂರ್ಯನನ್ನು, ರಾತ್ರಿಯಲ್ಲಿ ಚಂದ್ರ ಮತ್ತು ನಕ್ಷತ್ರಗಳ ಕಟ್ಟಳೆಗಳನ್ನು ಪ್ರಕಾಶಕ್ಕಾಗಿ ನೇಮಿಸುವಾತನೂ, ಅಲೆಗಳು ಭೋರ್ಗರೆಯುವಷ್ಟು ಸಮುದ್ರವನ್ನು ರೇಗಿಸುವಾತನೂ, ಸೇನಾಧೀಶ್ವರನಾದ ಯೆಹೋವನೆಂಬ ನಾಮಧೇಯದಿಂದ ಪ್ರಸಿದ್ಧನೂ ಆಗಿರುವ ಯೆಹೋವನು ಇಂತೆನ್ನುತ್ತಾನೆ,



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 40 Verses, Current Verse 35 of Total Verses 40
  • ಕರ್ತನು ಹೀಗೆ ಹೇಳುತ್ತಾನೆ--ಸೂರ್ಯನನ್ನು ಹಗಲಿಗೆ ಬೆಳಕಾಗಿಯೂ ಚಂದ್ರ ನಕ್ಷತ್ರಗಳ ನಿಯಮ ಗಳನ್ನು ರಾತ್ರಿಗೆ ಬೆಳಕಾಗಿಯೂ ಕೊಡುವವನೂ ಅದರ ತೆರೆಗಳು ಘೋಷಿಸುವಾಗ ಸಮುದ್ರವನ್ನು ವಿಭಾಗಿಸು ವವನೂ ಸೈನ್ಯಗಳ ಕರ್ತನೆಂದು ಹೆಸರುಳ್ಳವನೂ ಹೇಳು ವದೇನಂದರೆ--
  • ERVKN

    ಯೆಹೋವನು ಹೀಗೆನ್ನುತ್ತಾನೆ: “ಹಗಲಿನಲ್ಲಿ ಸೂರ್ಯನು ಪ್ರಕಾಶಿಸುವಂತೆ ಮಾಡುವಾತನೂ ರಾತ್ರಿಯಲ್ಲಿ ಚಂದ್ರನೂ ನಕ್ಷತ್ರಗಳೂ ಪ್ರಕಾಶಿಸುವಂತೆ ಮಾಡುವಾತನೂ ಸಮುದ್ರದ ಅಲೆಗಳು ದಡಕ್ಕೆ ಅಪ್ಪಳಿಸುವಂತೆ ಸಮುದ್ರವನ್ನು ಕೆರಳಿಸುವಾತನೂ ಸರ್ವಶಕ್ತನಾದ ಯೆಹೋವನೆಂಬ ಹೆಸರಿನಿಂದ ಪ್ರಖ್ಯಾತನೂ ಆಗಿರುವ ಯೆಹೋವನು.”
  • IRVKN

    ಹಗಲಿನಲ್ಲಿ ಸೂರ್ಯನನ್ನು, ರಾತ್ರಿಯಲ್ಲಿ ಚಂದ್ರ ಮತ್ತು ನಕ್ಷತ್ರಗಳ ಕಟ್ಟಳೆಗಳನ್ನು ಪ್ರಕಾಶಕ್ಕಾಗಿ ನೇಮಿಸುವಾತನೂ, ಅಲೆಗಳು ಭೋರ್ಗರೆಯುವಷ್ಟು ಸಮುದ್ರವನ್ನು ರೇಗಿಸುವಾತನೂ, ಸೇನಾಧೀಶ್ವರನಾದ ಯೆಹೋವನೆಂಬ ನಾಮಧೇಯದಿಂದ ಪ್ರಸಿದ್ಧನೂ ಆಗಿರುವ ಯೆಹೋವನು ಇಂತೆನ್ನುತ್ತಾನೆ,
Total 40 Verses, Current Verse 35 of Total Verses 40
×

Alert

×

kannada Letters Keypad References