KNV
37. ಕರ್ತನು ಹೀಗೆ ಹೇಳುತ್ತಾನೆ--ಮೇಲಿರುವ ಆಕಾಶವನ್ನು ಅಳೆಯುವ ದಕ್ಕಾದರೆ, ಕೆಳಗಿರುವ ಭೂಮಿಯ ಅಸ್ತಿವಾರಗಳನ್ನು ಶೋಧಿಸುವದಕ್ಕಾದರೆ, ನಾನು ಸಹ ಇಸ್ರಾಯೇಲಿನ ಸಂತಾನವನ್ನೆಲ್ಲಾ ಅವರು ಮಾಡಿದ್ದೆಲ್ಲಾದರ ನಿಮಿತ್ತ ತೆಗೆದು ಬಿಡುವೆನೆಂದು ಕರ್ತನು ಅನ್ನುತ್ತಾನೆ.
ERVKN
37. ಯೆಹೋವನು ಹೀಗೆನ್ನುತ್ತಾನೆ: “ನಾನು ಇಸ್ರೇಲ್ ಸಂತತಿಯವರನ್ನು ತಿರಸ್ಕರಿಸುವುದೇ ಇಲ್ಲ. ಜನರಿಗೆ ಆಕಾಶಮಂಡಲವನ್ನು ಅಳೆಯಲೂ ಭೂಗರ್ಭದ ಪರಿಪೂರ್ಣ ರಹಸ್ಯವನ್ನು ಅರಿಯಲೂ ಸಾಧ್ಯವೇ? ಒಂದುವೇಳೆ ಸಾಧ್ಯವಾದರೆ, ಇಸ್ರೇಲರು ಮಾಡಿದ ದುಷ್ಕೃತ್ಯಗಳಿಗಾಗಿ ನಾನು ಇಸ್ರೇಲರನ್ನು ನಿರಾಕರಿಸಿದರೂ ನಿರಾಕರಿಸಬಹುದು.” ಇದು ಯೆಹೋವನ ಸಂದೇಶ.
IRVKN
37. ಯೆಹೋವನು, “ಮೇಲೆ ಆಕಾಶಮಂಡಲವನ್ನು ಅಳೆಯಬಹುದಾದರೆ, ಕೆಳಗೆ ಭೂಮಂಡಲದ ಅಸ್ತಿವಾರವನ್ನು ಪರೀಕ್ಷಿಸಬಹುದಾದರೆ ಆಗ ಇಸ್ರಾಯೇಲ್ ವಂಶವು ಮಾಡಿರುವ ಸಕಲ ದುಷ್ಕೃತ್ಯಗಳ ನಿಮಿತ್ತ, ನಾನು ಆ ವಂಶವನ್ನು ನಿರಾಕರಿಸಿಬಿಡುವೆನು” ಎಂದು ಹೇಳುತ್ತಾನೆ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN